Skip to content
ThuthiThuthiThuthi
Joshua · chapter 8 · verse 21

Joshua 8:21 in Kannada

ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.

Honchi konda janaru pattanavannu hididaddannoo pattanada hoge eluvadannoo yehoshuvanoo israaye lyarellaroo noduvaaga tirugikondu aayiya manushyarannu hodedubittaru.

Joshua 8:21 in English

King James Version (KJV)
And when Joshua and all Israel saw that the ambush had taken the city, and that the smoke of the city ascended, then they turned again, and slew the men of Ai.
World English Bible (WEB)
When Joshua and all Israel saw that the ambush had taken the city, and that the smoke of the city ascended, then they turned back and killed the men of Ai.
American Standard Version (ASV)
And when Joshua and all Israel saw that the ambush had taken the city, and that the smoke of the city ascended, then they turned again, and slew the men of Ai.
Bible in Basic English (BBE)
And when Joshua and all Israel saw that the town had been taken by the surprise attack, and that the smoke of the town had gone up, turning round they overcame the men of Ai.
Darby Translation (DBY)
When Joshua and all Israel saw that the ambush had taken the city, and that the smoke of the city went up, they turned again, and slew the men of Ai.
Webster's Bible (WBS)
And when Joshua and all Israel saw that the ambush had taken the city, and that the smoke of the city ascended, then they turned again and slew the men of Ai.
Young's Literal Translation (YLT)
and Joshua and all Israel have seen that the ambush hath captured the city, and that the smoke of the city hath gone up, and they turn back and smite the men of Ai;

Read in context

  1. 19ಆಗ ಹೊಂಚಿಕೊಂಡಿ ದ್ದವರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಅವನು ತನ್ನ ಕೈಯನ್ನು ಚಾಚುತ್ತಲೇ ಪಟ್ಟಣಕ್ಕೆ ಬಂದು ಅದನ್ನು ಹಿಡಿದು ತ್ವರೆಯಾಗಿ ಬೆಂಕಿಯನ್ನು ಹಚ್ಚಿದರು.
  2. 20ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.
  3. 21ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.
  4. 22ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
  5. 23ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.
Read all of Joshua 8

Original words (Hebrew)

Joshua 8:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.