Skip to content
ThuthiThuthiThuthi
Joshua · chapter 8 · verse 22

Joshua 8:22 in Kannada

ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.

Avaru pattana dolaginda ivarige eduraagi banda kaarana avaru ee kade aa kade iruva israayelyara madhyadalli sikkidaru. Aadadarinda avaralli obbaroo tappisikondu hogada haageyoo jeevadalli uliyada haageyoo avarannu hodedaru.

Joshua 8:22 in English

King James Version (KJV)
And the other issued out of the city against them; so they were in the midst of Israel, some on this side, and some on that side: and they smote them, so that they let none of them remain or escape.
World English Bible (WEB)
The others came out of the city against them, so they were in the middle of Israel, some on this side, and some on that side. They struck them, so that they let none of them remain or escape.
American Standard Version (ASV)
And the others came forth out of the city against them; so they were in the midst of Israel, some on this side, and some on that side: and they smote them, so that they let none of them remain or escape.
Bible in Basic English (BBE)
Then the other force came out of the town against them, so that they were being attacked on this side and on that: and Israel overcame them and let not one of them get away with his life.
Darby Translation (DBY)
And the others went out of the city against them; so they were in the midst of Israel, some on this side, and some on that side; and they smote them, until they let none of them escape or flee away.
Webster's Bible (WBS)
And the other issued out of the city against them; so they were in the midst of Israel, some on this side, and some on that side: and they smote them, so that they let none of them remain or escape.
Young's Literal Translation (YLT)
and these have come out from the city to meet them, and they are in the midst of Israel, some on this side, and some on that, and they smite them till he hath not left to them a remnant and escaped one;

Read in context

  1. 20ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.
  2. 21ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.
  3. 22ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
  4. 23ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.
  5. 24ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
Read all of Joshua 8

Cross references

Original words (Hebrew)

Joshua 8:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.