Skip to content
ThuthiThuthiThuthi
Joshua · chapter 8 · verse 23

Joshua 8:23 in Kannada

ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.

Aayiya arasanannu jeevitanaagi hididu yehoshuvana balige tandaru.

Joshua 8:23 in English

King James Version (KJV)
And the king of Ai they took alive, and brought him to Joshua.
World English Bible (WEB)
They captured the king of Ai alive, and brought him to Joshua.
American Standard Version (ASV)
And the king of Ai they took alive, and brought him to Joshua.
Bible in Basic English (BBE)
But the king of Ai they made prisoner, and took him to Joshua.
Darby Translation (DBY)
And the king of Ai they took alive, and brought him to Joshua.
Webster's Bible (WBS)
And the king of Ai they took alive, and brought him to Joshua.
Young's Literal Translation (YLT)
and the king of Ai they caught alive, and bring him near unto Joshua.

Read in context

  1. 21ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.
  2. 22ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
  3. 23ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.
  4. 24ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
  5. 25ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು.
Read all of Joshua 8

Cross references

Original words (Hebrew)

Joshua 8:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.