Joshua · chapter 8 · verse 24
Joshua 8:24 in Kannada
ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
Israayelyaru aranyadalli odisida aayiya nivaasigalellarannu kattiya baayinda avarellaru biddu mugiyuva varegoo bailinalli sanharisi teerida taruvaaya israayelyarellaroo aayige tirugi adannu kattiya baayinda hodedaru.
Joshua 8:24 in English
- King James Version (KJV)
- And it came to pass, when Israel had made an end of slaying all the inhabitants of Ai in the field, in the wilderness wherein they chased them, and when they were all fallen on the edge of the sword, until they were consumed, that all the Israelites returned unto Ai, and smote it with the edge of the sword.
- World English Bible (WEB)
- When Israel had finished killing all the inhabitants of Ai in the field, in the wilderness in which they pursued them, and they had all fallen by the edge of the sword until they were consumed, all Israel returned to Ai and struck it with the edge of the sword.
- American Standard Version (ASV)
- And it came to pass, when Israel had made an end of slaying all the inhabitants of Ai in the field, in the wilderness wherein they pursued them, and they were all fallen by the edge of the sword, until they were consumed, that all Israel returned unto Ai, and smote it with the edge of the sword.
- Bible in Basic English (BBE)
- Then, after the destruction of all the people of Ai in the field and in the waste land where they went after them, and when all the people had been put to death without mercy, all Israel went back to Ai, and put to death all who were in it without mercy.
- Darby Translation (DBY)
- And it came to pass when Israel had ended slaying all the inhabitants of Ai in the field, in the wilderness wherein they had chased them, and they had all fallen by the edge of the sword, until they were consumed, that all Israel returned to Ai, and smote it with the edge of the sword.
- Webster's Bible (WBS)
- And it came to pass when Israel had made an end of slaying all the inhabitants of Ai in the field, in the wilderness in which they chased them, and when they had all fallen on the edge of the sword, until they were consumed, that all the Israelites returned to Ai, and smote it with the edge of the sword.
- Young's Literal Translation (YLT)
- And it cometh to pass, at Israel's finishing to slay all the inhabitants of Ai in the field, in the wilderness in which they pursued them (and they fall all of them by the mouth of the sword till their consumption), that all Israel turn back to Ai, and smite it by the mouth of the sword;
Read in context
- 22ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
- 23ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.
- 24ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
- 25ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು.
- 26ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.
Cross references
- Joshua 11:10–14 ಯೆಹೋಶುವ 11:10–14ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು. ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು. ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು. ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು. ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
- Joshua 10:30–41 ಯೆಹೋಶುವ 10:30–41ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು. ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು. ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು. ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು. ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು. ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು. ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು. ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು. ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.
- Numbers 21:24 ಅರಣ್ಯಕಾಂಡ 21:24ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
Original words (Hebrew)
- Israel · H3478יִשְׂרָאֵל Yisrâʼêl
- end · H3615כָּלָה kâlâh
- slaying · H2026הָרַג hârag
- inhabitants · H3427יָשַׁב yâshab
- Ai · H5857עַי ʻAy
- field · H7704שָׂדֶה sâdeh
- wilderness · H4057מִדְבָּר midbâr
- chased · H7291רָדַף râdaph
- fallen · H5307נָפַל nâphal
- edge · H6310פֶּה peh
- sword · H2719חֶרֶב chereb
- consumed · H8552תָּמַם tâmam
- Israelites · H3478יִשְׂרָאֵל Yisrâʼêl
- returned · H7725שׁוּב shûwb
- Ai · H5857עַי ʻAy
- smote · H5221נָכָה nâkâh
- edge · H6310פֶּה peh
- sword · H2719חֶרֶב chereb