Joshua · chapter 8 · verse 27
Joshua 8:27 in Kannada
ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.
Aadare kartanu yehoshuvanige aajnyaapisida maatina prakaarave israaye lyaru aa pattanada pashugalannoo kolleyannoo tamagoskara sulukondaru.
Joshua 8:27 in English
- King James Version (KJV)
- Only the cattle and the spoil of that city Israel took for a prey unto themselves, according unto the word of the LORD which he commanded Joshua.
- World English Bible (WEB)
- Israel took for themselves only the livestock and the goods of that city, according to the LORD’s word which he commanded Joshua.
- American Standard Version (ASV)
- Only the cattle and the spoil of that city Israel took for prey unto themselves, according unto the word of Jehovah which he commanded Joshua.
- Bible in Basic English (BBE)
- But the cattle and the goods from that town, Israel took for themselves, as the Lord had given orders to Joshua.
- Darby Translation (DBY)
- Only, the cattle and the spoil of the city Israel took as prey to themselves, according to the word of Jehovah which he had commanded Joshua.
- Webster's Bible (WBS)
- Only the cattle and the spoil of that city Israel took for a prey to themselves, according to the word of the LORD which he commanded Joshua.
- Young's Literal Translation (YLT)
- only, the cattle and the spoil of that city have Israel spoiled for themselves, according to the word of Jehovah which He commanded Joshua.
Read in context
- 25ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು.
- 26ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.
- 27ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.
- 28ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು.
- 29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
Cross references
- Joshua 8:2 ಯೆಹೋಶುವ 8:2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Psalm 50:10 ಕೀರ್ತನೆಗಳು 50:10ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
- Numbers 31:26 ಅರಣ್ಯಕಾಂಡ 31:26ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
- Joshua 11:4 ಯೆಹೋಶುವ 11:4ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
- Numbers 31:22 ಅರಣ್ಯಕಾಂಡ 31:22ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು