Skip to content
ThuthiThuthiThuthi
Joshua · chapter 8 · verse 28

Joshua 8:28 in Kannada

ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು.

Yehoshuvanu aayiyannu suttubittu adannu ee varege iruva haage endigoo haalaagi biddiruva mannudinne yannaagi maadidanu.

Joshua 8:28 in English

King James Version (KJV)
And Joshua burnt Ai, and made it an heap for ever, [even] a desolation unto this day.
World English Bible (WEB)
So Joshua burned Ai and made it a heap forever, even a desolation, to this day.
American Standard Version (ASV)
So Joshua burnt Ai, and made it a heap for ever, even a desolation, unto this day.
Bible in Basic English (BBE)
So Joshua gave Ai to the flames, and made it a waste mass of stones for ever, as it is to this day.
Darby Translation (DBY)
And Joshua burned Ai, and made it an everlasting heap of desolation to this day.
Webster's Bible (WBS)
And Joshua burnt Ai, and made it a heap for ever, [even] a desolation to this day.
Young's Literal Translation (YLT)
And Joshua burneth Ai, and maketh it a heap age-during — a desolation unto this day;

Read in context

  1. 26ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.
  2. 27ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.
  3. 28ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು.
  4. 29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
  5. 30ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್‌ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
Read all of Joshua 8

Cross references

Original words (Hebrew)

Joshua 8:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.