Joshua · chapter 8 · verse 30
Joshua 8:30 in Kannada
ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
Aaga yehoshuvanu kartana sevakanaada mosheyu israayel makkalige aajnyaapisida haage mosheya nyaayapramaanadalli bareyalpa ttiruva haage ebaal parvatadalli israayelina devaraada kartanige uli muttada poornavaada kallugalinda ondu balipeethavannu kattidanu.
Joshua 8:30 in English
- King James Version (KJV)
- Then Joshua built an altar unto the LORD God of Israel in mount Ebal,
- World English Bible (WEB)
- Then Joshua built an altar to the LORD, the God of Israel, on Mount Ebal,
- American Standard Version (ASV)
- Then Joshua built an altar unto Jehovah, the God of Israel, in mount Ebal,
- Bible in Basic English (BBE)
- Then Joshua put up an altar to the Lord, the God of Israel, in Mount Ebal,
- Darby Translation (DBY)
- Then Joshua built an altar to Jehovah the God of Israel, in mount Ebal,
- Webster's Bible (WBS)
- Then Joshua built an altar to the LORD God of Israel in mount Ebal,
- Young's Literal Translation (YLT)
- Then doth Joshua build an altar to Jehovah, God of Israel, in mount Ebal,
Read in context
- 28ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು.
- 29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- 30ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
- 31ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- 32ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
Cross references
- Deuteronomy 27:4–6 ಧರ್ಮೋಪದೇಶಕಾಂಡ 27:4–6ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು. ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು. ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
- Genesis 12:7–8 ಆದಿಕಾಂಡ 12:7–8ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು. ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- Exodus 20:24 ವಿಮೋಚನಕಾಂಡ 20:24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.