Joshua · chapter 8 · verse 31
Joshua 8:31 in Kannada
ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
Aaga avaru adara mele kartanige dahanabaligalannoo samaadhaanada baligalannoo arpisidaru.
Joshua 8:31 in English
- King James Version (KJV)
- As Moses the servant of the LORD commanded the children of Israel, as it is written in the book of the law of Moses, an altar of whole stones, over which no man hath lift up [any] iron: and they offered thereon burnt offerings unto the LORD, and sacrificed peace offerings.
- World English Bible (WEB)
- as Moses the servant of the LORD commanded the children of Israel, as it is written in the book of the law of Moses: an altar of uncut stones, on which no one had lifted up any iron. They offered burnt offerings on it to the LORD and sacrificed peace offerings.
- American Standard Version (ASV)
- as Moses the servant of Jehovah commanded the children of Israel, as it is written in the book of the law of Moses, an altar of unhewn stones, upon which no man had lifted up any iron: and they offered thereon burnt-offerings unto Jehovah, and sacrificed peace-offerings.
- Bible in Basic English (BBE)
- In the way ordered by Moses, the servant of the Lord, as it is recorded in the book of the law of Moses, an altar of uncut stones, untouched by any iron instrument: and on it they made burned offerings and peace-offerings to the Lord.
- Darby Translation (DBY)
- as Moses the servant of Jehovah had commanded the children of Israel, as it is written in the book of the law of Moses, an altar of whole stones, over which iron had not been lifted up. And they offered up burnt-offerings on it to Jehovah, and sacrificed peace-offerings.
- Webster's Bible (WBS)
- As Moses the servant of the LORD commanded the children of Israel, as it is written in the book of the law of Moses, an altar of whole stones, over which no man hath lifted up [any] iron: and they offered upon it burnt-offerings to the LORD, and sacrificed peace-offerings.
- Young's Literal Translation (YLT)
- as Moses, servant of Jehovah, commanded the sons of Israel, as it is written in the book of the law of Moses — an altar of whole stones, over which he hath not waved iron — and they cause to go up upon it burnt-offerings to Jehovah, and sacrifice peace-offerings;
Read in context
- 29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- 30ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
- 31ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- 32ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
- 33ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
Cross references
- Deuteronomy 27:5–7 ಧರ್ಮೋಪದೇಶಕಾಂಡ 27:5–7ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು. ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು. ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
- Exodus 20:24–25 ವಿಮೋಚನಕಾಂಡ 20:24–25ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
- Joshua 8:34–35 ಯೆಹೋಶುವ 8:34–35ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು. ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Exodus 24:5 ವಿಮೋಚನಕಾಂಡ 24:5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
- Exodus 18:12 ವಿಮೋಚನಕಾಂಡ 18:12ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
- 1 Kings 18:31–32 1 ಅರಸುಗಳು 18:31–32ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
- Ezra 6:18 ಎಜ್ರನು 6:18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
- 2 Chronicles 25:4 2 ಪೂರ್ವಕಾಲವೃತ್ತಾಂತ 25:4ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.
- 2 Chronicles 35:12 2 ಪೂರ್ವಕಾಲವೃತ್ತಾಂತ 35:12ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
- 2 Kings 14:6 2 ಅರಸುಗಳು 14:6ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
- Nehemiah 13:1 ನೆಹೆಮೀಯ 13:1ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
Original words (Hebrew)
- Moses · H4872מֹשֶׁה Môsheh
- servant · H5650עֶבֶד ʻebed
- commanded · H6680צָוָה tsâvâh
- children · H1121בֵּן bên
- Israel · H3478יִשְׂרָאֵל Yisrâʼêl
- written · H3789כָּתַב kâthab
- book · H5612סֵפֶר çêpher
- law · H8451תּוֹרָה tôwrâh
- Moses · H4872מֹשֶׁה Môsheh
- altar · H4196מִזְבֵּחַ mizbêach
- whole · H8003שָׁלֵם shâlêm
- stones · H68אֶבֶן ʼeben
- up · H5130נוּף nûwph
- iron · H1270בַּרְזֶל barzel
- offered · H5927עָלָה ʻâlâh
- offerings · H5930עֹלָה ʻôlâh
- sacrificed · H2076זָבַח zâbach
- offerings · H8002שֶׁלֶם shelem