Joshua · chapter 8 · verse 32
Joshua 8:32 in Kannada
ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
Alli avanu moshe israayel makkala munde baredidda nyaayapramaanada pratiyannu kallugalalli baredanu.
Joshua 8:32 in English
- King James Version (KJV)
- And he wrote there upon the stones a copy of the law of Moses, which he wrote in the presence of the children of Israel.
- World English Bible (WEB)
- He wrote there on the stones a copy of Moses’ law, which he wrote in the presence of the children of Israel.
- American Standard Version (ASV)
- And he wrote there upon the stones a copy of the law of Moses, which he wrote, in the presence of the children of Israel.
- Bible in Basic English (BBE)
- And he made there on the stones a copy of the law of Moses, writing it before the eyes of the children of Israel.
- Darby Translation (DBY)
- And he wrote there on the stones a copy of the law of Moses, which he had written before the children of Israel.
- Webster's Bible (WBS)
- And he wrote there upon the stones a copy of the law of Moses, which he wrote in the presence of the children of Israel.
- Young's Literal Translation (YLT)
- and he writeth there on the stones the copy of the law of Moses, which he hath written in the presence of the sons of Israel.
Read in context
- 30ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
- 31ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- 32ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
- 33ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
- 34ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
Cross references
- Deuteronomy 27:2–3 ಧರ್ಮೋಪದೇಶಕಾಂಡ 27:2–3ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
- Deuteronomy 27:8 ಧರ್ಮೋಪದೇಶಕಾಂಡ 27:8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.