Joshua · chapter 8 · verse 33
Joshua 8:33 in Kannada
ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
Israayelyarellaroo avara hiri yaroo adhikaarigaloo nyaayaadhipatigaloo para deshastharoo deshastharoo kartana odambadikeya manjooshavannu horuva leviyaraada yaajakara munde odambadikeya manjooshakke ee kadeyoo aa kadeyoo ardha gerijjeem parvatada kadegoo ardha ebaal parvatada kadegoo janarannu aasheervadisuvadakke kartana sevakanaada moshe modalu aajnyaapisida haage nintaru.
Joshua 8:33 in English
- King James Version (KJV)
- And all Israel, and their elders, and officers, and their judges, stood on this side the ark and on that side before the priests the Levites, which bare the ark of the covenant of the LORD, as well the stranger, as he that was born among them; half of them over against mount Gerizim, and half of them over against mount Ebal; as Moses the servant of the LORD had commanded before, that they should bless the people of Israel.
- World English Bible (WEB)
- All Israel, with their elders, officers, and judges, stood on both sides of the ark before the Levitical priests, who carried the ark of the LORD’s covenant, the foreigner as well as the native; half of them in front of Mount Gerizim, and half of them in front of Mount Ebal, as Moses the servant of the LORD had commanded at the first, that they should bless the people of Israel.
- American Standard Version (ASV)
- And all Israel, and their elders and officers, and their judges, stood on this side of the ark and on that side before the priests the Levites, that bare the ark of the covenant of Jehovah, as well the sojourner as the home-born; half of them in front of mount Gerizim, and half of them in front of mount Ebal; as Moses the servant of Jehovah had commanded at the first, that they should bless the people of Israel.
- Bible in Basic English (BBE)
- And all Israel, those who were Israelites by birth, as well as the men from other lands living with them, and their responsible men and their overseers and judges, took their places round the ark, in front of the priests, the Levites, whose work it was to take up the ark of the Lord's agreement; half of them were stationed in front of Mount Gerizim and half in front of Mount Ebal, in agreement with the orders for the blessing of the children of Israel which Moses, the servant of the Lord, had given.
- Darby Translation (DBY)
- And all Israel, and their elders, and their officers and judges, stood on this side and on that side of the ark before the priests the Levites, who bore the ark of the covenant of Jehovah, as well the stranger as the home-born [Israelite]; half of them toward mount Gerizim, and the other half of them toward mount Ebal; as Moses the servant of Jehovah had commanded, that they should bless the people of Israel, in the beginning.
- Webster's Bible (WBS)
- And all Israel, and their elders, and officers, and their judges, stood on this side of the ark, and on that side, before the priests the Levites, who bore the ark of the covenant of the LORD, as well the stranger, as he that was born among them; half of them over against mount Gerizim, and half of them over against mount Ebal; as Moses the servant of the LORD had commanded before, that they should bless the people of Israel.
- Young's Literal Translation (YLT)
- And all Israel, and its elders, and authorities, and its judges, are standing on this side and on that of the ark, over-against the priests, the Levites, bearing the ark of the covenant of Jehovah, as well the sojourner as the native, half of them over-against mount Gerizim, and the half of them over-against mount Ebal, as Moses servant of Jehovah commanded to bless the people of Israel at the first.
Read in context
- 31ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- 32ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
- 33ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
- 34ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
- 35ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
Cross references
- Deuteronomy 11:29 ಧರ್ಮೋಪದೇಶಕಾಂಡ 11:29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
- Deuteronomy 31:12 ಧರ್ಮೋಪದೇಶಕಾಂಡ 31:12ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
- Deuteronomy 31:9 ಧರ್ಮೋಪದೇಶಕಾಂಡ 31:9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
- Deuteronomy 27:11–14 ಧರ್ಮೋಪದೇಶಕಾಂಡ 27:11–14ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ-- ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್. ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು. ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
- Joshua 8:30–32 ಯೆಹೋಶುವ 8:30–32ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
- Joshua 3:3 ಯೆಹೋಶುವ 3:3ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.
- Exodus 12:49 ವಿಮೋಚನಕಾಂಡ 12:49ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
- Joshua 4:18 ಯೆಹೋಶುವ 4:18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
- Numbers 15:29 ಅರಣ್ಯಕಾಂಡ 15:29ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
- Numbers 15:16 ಅರಣ್ಯಕಾಂಡ 15:16ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
- Joshua 24:1 ಯೆಹೋಶುವ 24:1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
- Deuteronomy 31:25 ಧರ್ಮೋಪದೇಶಕಾಂಡ 31:25ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--
Original words (Hebrew)
- Israel · H3478יִשְׂרָאֵל Yisrâʼêl
- elders · H2205זָקֵן zâqên
- officers · H7860שֹׁטֵר shôṭêr
- judges · H8199שָׁפַט shâphaṭ
- stood · H5975עָמַד ʻâmad
- ark · H727אָרוֹן ʼârôwn
- priests · H3548כֹּהֵן kôhên
- Levites · H3881לֵוִיִּי Lêvîyîy
- bare · H5375נָשָׂא nâsâʼ
- ark · H727אָרוֹן ʼârôwn
- covenant · H1285בְּרִית bᵉrîyth
- stranger · H1616גֵּר gêr
- born · H249אֶזְרָח ʼezrâch
- half · H2677חֵצִי chêtsîy
- over · H413אֵל ʼêl
- against · H4136מוּל mûwl
- mount · H2022הַר har
- Gerizim · H1630גְּרִזִים Gᵉrizîym
- half · H2677חֵצִי chêtsîy
- against · H4136מוּל mûwl
- mount · H2022הַר har
- Ebal · H5858עֵיבָל ʻÊybâl
- Moses · H4872מֹשֶׁה Môsheh
- servant · H5650עֶבֶד ʻebed
- commanded · H6680צָוָה tsâvâh
- before · H7223רִאשׁוֹן riʼshôwn
- bless · H1288בָרַךְ bârak
- people · H5971עַם ʻam
- Israel · H3478יִשְׂרָאֵל Yisrâʼêl