Skip to content
ThuthiThuthiThuthi
Joshua · chapter 8 · verse 34

Joshua 8:34 in Kannada

ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.

Taruvaaya avanu nyaayapramaanada ellaa maatugalannu andare aasheervaadagalannoo shaapagalannoo nyaaya pramaanada pustakadalli barediruva prakaara odidanu.mosheyu aajnyaapisiddaralli ondannoo bidade israayelina sabhegellaa andare streeya rigoo chikkavarigoo avaralli parichayaviruva avara parakeeyarigoo odidanu.

Joshua 8:34 in English

King James Version (KJV)
And afterward he read all the words of the law, the blessings and cursings, according to all that is written in the book of the law.
World English Bible (WEB)
Afterward he read all the words of the law, the blessing and the curse, according to all that is written in the book of the law.
American Standard Version (ASV)
And afterward he read all the words of the law, the blessing and the curse, according to all that is written in the book of the law.
Bible in Basic English (BBE)
And after, he gave them all the words of the law, the blessing and the curse, as it is all recorded in the book of the law;
Darby Translation (DBY)
And afterwards he read all the words of the law, the blessing and the curse, according to all that is written in the book of the law.
Webster's Bible (WBS)
And afterward he read all the words of the law, the blessings and cursings, according to all that is written in the book of the law.
Young's Literal Translation (YLT)
And afterwards he hath proclaimed all the words of the law, the blessing and the reviling, according to all that is written in the book of the law;

Read in context

  1. 32ಅಲ್ಲಿ ಅವನು ಮೋಶೆ ಇಸ್ರಾಯೇಲ್‌ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
  2. 33ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್‌ ಪರ್ವತದ ಕಡೆಗೂ ಅರ್ಧ ಏಬಾಲ್‌ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
  3. 34ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
  4. 35ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
Read all of Joshua 8

Cross references

Original words (Hebrew)

Joshua 8:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.