Skip to content
ThuthiThuthiThuthi
Joshua · chapter 8 · verse 4

Joshua 8:4 in Kannada

ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.

Avarige aajnyaapisi--igo, pattanada hinde neevu honchikondirri; pattanakke bahudoora hogabediri; neevellaroo siddhavaagirri.

Joshua 8:4 in English

King James Version (KJV)
And he commanded them, saying, Behold, ye shall lie in wait against the city, [even] behind the city: go not very far from the city, but be ye all ready:
World English Bible (WEB)
He commanded them, saying, “Behold, you shall lie in ambush against the city, behind the city. Don’t go very far from the city, but all of you be ready.
American Standard Version (ASV)
And he commanded them, saying, Behold, ye shall lie in ambush against the city, behind the city; go not very far from the city, but be ye all ready:
Bible in Basic English (BBE)
And he gave them their orders, saying, Go and take up your position secretly at the back of the town: do not go very far away, and let all of you be ready:
Darby Translation (DBY)
And he commanded them, saying, See, ye shall be in ambush against the city, behind the city: go not very far from the city, and be all of you ready.
Webster's Bible (WBS)
And he commanded them, saying, Behold, ye shall lie in wait against the city, [even] behind the city: go not very far from the city, but be ye all ready:
Young's Literal Translation (YLT)
and commandeth them, saying, 'See, ye are liers in wait against the city, at the rear of the city, ye go not very far off from the city, and all of you have been prepared,

Read in context

  1. 2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
  2. 3ಆಗ ಆಯಿಗೆ ಏರಿ ಹೋಗಲು ಯೆಹೋಶುವನೂ ಸಮಸ್ತ ಯುದ್ಧಸ್ಥರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.
  3. 4ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.
  4. 5ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
  5. 6ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.
Read all of Joshua 8

Cross references

Original words (Hebrew)

Joshua 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.