Joshua · chapter 8 · verse 5
Joshua 8:5 in Kannada
ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
Aadare naanoo nanna sangada iruva janarellaroo pattanada saviాpakke seruvevu; aaga aaguvadenandare, avaru munchina haageye namage virodhavaagi pattanadinda horatu baruvaaga avara munde naavu odi hoguvevu.
Joshua 8:5 in English
- King James Version (KJV)
- And I, and all the people that [are] with me, will approach unto the city: and it shall come to pass, when they come out against us, as at the first, that we will flee before them,
- World English Bible (WEB)
- I and all the people who are with me will approach the city. It shall happen, when they come out against us, as at the first, that we will flee before them.
- American Standard Version (ASV)
- and I, and all the people that are with me, will approach unto the city. And it shall come to pass, when they come out against us, as at the first, that we will flee before them;
- Bible in Basic English (BBE)
- And I and all the people with me will come near the town, and when they come out against us as they did before, we will go in flight from them;
- Darby Translation (DBY)
- And I and all the people that are with me will approach to the city; and it shall come to pass when they come out against us, as at the first, that we will flee before them.
- Webster's Bible (WBS)
- And I, and all the people that [are] with me, will approach to the city: and it shall come to pass when they come out against us, as at the first, that we will flee before them,
- Young's Literal Translation (YLT)
- and I and all the people who [are] with me draw near unto the city, and it hath come to pass when they come out to meet us as at the first, and we have fled before them,
Read in context
- 3ಆಗ ಆಯಿಗೆ ಏರಿ ಹೋಗಲು ಯೆಹೋಶುವನೂ ಸಮಸ್ತ ಯುದ್ಧಸ್ಥರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.
- 4ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.
- 5ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
- 6ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.
- 7ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.
Cross references
- Joshua 7:5 ಯೆಹೋಶುವ 7:5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
- Judges 20:31–33 ನ್ಯಾಯಸ್ಥಾಪಕರು 20:31–33ಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು. ಇಸ್ರಾಯೇಲ್ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.