Joshua · chapter 8 · verse 6
Joshua 8:6 in Kannada
ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.
Aaga avaru--munchina haageye namma munde odi hoguttaarendu heli (namma hinde horaduvaru;) aadare naavu avarannu pattanada baliyinda elakolluva varegoo avara munde odi hoguvevu.
Joshua 8:6 in English
- King James Version (KJV)
- (For they will come out after us) till we have drawn them from the city; for they will say, They flee before us, as at the first: therefore we will flee before them.
- World English Bible (WEB)
- They will come out after us until we have drawn them away from the city; for they will say, ‘They flee before us, like the first time.’ So we will flee before them,
- American Standard Version (ASV)
- and they will come out after us, till we have drawn them away from the city; for they will say, They flee before us, as at the first: so we will flee before them;
- Bible in Basic English (BBE)
- And they will come out after us, till we have got them away from the town; for they will say, They have gone in flight from us as before; so we will go in flight before them;
- Darby Translation (DBY)
- And they will come out after us till we have drawn them from the city; for they will say, They flee before us, as at the first; and we will flee before them.
- Webster's Bible (WBS)
- (For they will come out after us) till we have drawn them from the city; for they will say, They flee before us, as at the first: therefore we will flee before them.
- Young's Literal Translation (YLT)
- and they have come out after us till we have drawn them out of the city, for they say, They are fleeing before us as at the first, and we have fled before them,
Read in context
- 4ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.
- 5ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
- 6ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.
- 7ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.
- 8ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು.
Cross references
- Exodus 14:3 ವಿಮೋಚನಕಾಂಡ 14:3ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- Judges 20:32 ನ್ಯಾಯಸ್ಥಾಪಕರು 20:32ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.
- Exodus 15:9 ವಿಮೋಚನಕಾಂಡ 15:9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.