Joshua · chapter 8 · verse 9
Joshua 8:9 in Kannada
ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು.
Yeho shuvanu avarannu kaluhisidaaga avaru hogi honchikondu beteligoo aayigoo naduve aayige pashchimada kade ilukondaru. Aadare yehoshuvanu aa raatri janara madhyadalli ilukondanu.
Joshua 8:9 in English
- King James Version (KJV)
- Joshua therefore sent them forth: and they went to lie in ambush, and abode between Beth-el and Ai, on the west side of Ai: but Joshua lodged that night among the people.
- World English Bible (WEB)
- Joshua sent them out; and they went to set up the ambush, and stayed between Bethel and Ai on the west side of Ai; but Joshua stayed among the people that night.
- American Standard Version (ASV)
- And Joshua sent them forth; and they went to the ambushment, and abode between Beth-el and Ai, on the west side of Ai: but Joshua lodged that night among the people.
- Bible in Basic English (BBE)
- So Joshua sent them out: and they took up a secret position between Beth-el and Ai, on the west side of Ai: but Joshua kept with the people that night.
- Darby Translation (DBY)
- And Joshua sent them forth; and they went to lie in ambush, and abode between Bethel and Ai, on the west of Ai. And Joshua lodged that night among the people.
- Webster's Bible (WBS)
- Joshua therefore sent them forth; and they went to lie in ambush, and abode between Beth-el and Ai, on the west side of Ai: but Joshua lodged that night among the people.
- Young's Literal Translation (YLT)
- And Joshua sendeth them away, and they go unto the ambush, and abide between Bethel and Ai, on the west of Ai; and Joshua lodgeth on that night in the midst of the people.
Read in context
- 7ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.
- 8ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು.
- 9ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು.
- 10ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು.
- 11ಅವನ ಸಂಗಡ ಇದ್ದ ಯುದ್ಧಸ್ಥರೆಲ್ಲಾ ನಡೆದು ಪಟ್ಟಣದ ಸವಿಾಪವಾಗಿ ಬಂದು ಸೇರಿ ಆಯಿಗೆ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಆದರೆ ಆಯಿಗೂ ಅವರಿಗೂ ಮಧ್ಯದಲ್ಲಿ ಒಂದು ತಗ್ಗು ಇತ್ತು.
Cross references
- Genesis 12:8 ಆದಿಕಾಂಡ 12:8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- Ezra 2:28 ಎಜ್ರನು 2:28ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.
- Joshua 7:2 ಯೆಹೋಶುವ 7:2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
- Nehemiah 7:32 ನೆಹೆಮೀಯ 7:32ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು.
- Genesis 32:21 ಆದಿಕಾಂಡ 32:21ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.
- Joshua 8:12 ಯೆಹೋಶುವ 8:12ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- forth · H7971שָׁלַח shâlach
- went · H3212יָלַךְ yâlak
- ambush · H3993מַאֲרָב maʼărâb
- abode · H3427יָשַׁב yâshab
- Beth-el · H1008בֵּית־אֵל Bêyth-ʼÊl
- Ai · H5857עַי ʻAy
- side · H3220יָם yâm
- Ai · H5857עַי ʻAy
- Joshua · H3091יְהוֹשׁוּעַ Yᵉhôwshûwaʻ
- lodged · H3885לוּן lûwn
- night · H3915לַיִל layil
- among · H8432תָּוֶךְ tâvek
- people · H5971עַם ʻam