Skip to content
ThuthiThuthiThuthi
Joshua · chapter 9 · verse 10

Joshua 9:10 in Kannada

ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.

Yordanige aacheyiruva amoriyara ibbaru arasugalaada heshbonina arasanaada seehonanigoo ashtarotinallidda baashaanina arasanaada oganigoo maadiddellavannoo naavu kelidevu.

Joshua 9:10 in English

King James Version (KJV)
And all that he did to the two kings of the Amorites, that [were] beyond Jordan, to Sihon king of Heshbon, and to Og king of Bashan, which [was] at Ashtaroth.
World English Bible (WEB)
and all that he did to the two kings of the Amorites who were beyond the Jordan, to Sihon king of Heshbon and to Og king of Bashan, who was at Ashtaroth.
American Standard Version (ASV)
and all that he did to the two kings of the Amorites, that were beyond the Jordan, to Sihon king of Heshbon, and to Og king of Bashan, who was at Ashtaroth.
Bible in Basic English (BBE)
And what he did to the two kings of the Amorites east of Jordan, to Sihon, king of Heshbon, and to Og, king of Bashan, at Ashtaroth.
Darby Translation (DBY)
and all that he did to the two kings of the Amorites that were beyond Jordan, to Sihon the king of Heshbon, and to Og the king of Bashan, who was at Ashtaroth.
Webster's Bible (WBS)
And all that he did to the two kings of the Amorites, that [were] beyond Jordan, to Sihon king of Heshbon, and to Og king of Bashan, who [was] at Ashtaroth.
Young's Literal Translation (YLT)
and all that He hath done to the two kings of the Amorite who [are] beyond the Jordan, to Sihon king of Heshbon, and to Og king of Bashan, who [is] in Ashtaroth.

Read in context

  1. 8ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
  2. 9ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
  3. 10ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
  4. 11ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.
  5. 12ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.
Read all of Joshua 9

Cross references

Original words (Hebrew)

Joshua 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.