Joshua · chapter 9 · verse 13
Joshua 9:13 in Kannada
ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
Naavu draakshaarasa tumbuvaaga ee buddaligalu hosavaagiddavu. Igo, avu hariduhodavu. Idallade prayaana bahala dooravaadadarinda ee namma vastragaloo namma keragaloo halevaadavu andaru.
Joshua 9:13 in English
- King James Version (KJV)
- And these bottles of wine, which we filled, [were] new; and, behold, they be rent: and these our garments and our shoes are become old by reason of the very long journey.
- World English Bible (WEB)
- These wineskins, which we filled, were new; and behold, they are torn. These our garments and our sandals have become old because of the very long journey.”
- American Standard Version (ASV)
- and these wine-skins, which we filled, were new; and, behold, they are rent: and these our garments and our shoes are become old by reason of the very long journey.
- Bible in Basic English (BBE)
- And these wine-skins were new when we put the wine in them, and now they are cracked as you see; and our clothing and our shoes have become old because of our very long journey here.
- Darby Translation (DBY)
- And these flasks of wine which we filled new, behold, they are rent; and these our garments and our sandals are become old by reason of the very long journey.
- Webster's Bible (WBS)
- And these bottles of wine which we filled, [were] new, and behold, they are rent: and these our garments and our shoes are become old by reason of the very long journey.
- Young's Literal Translation (YLT)
- and these [are] the wine-bottles which we filled, new, and lo, they have rent; and these, our garments and our sandals, have become old, from the exceeding greatness of the way.'
Read in context
- 11ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.
- 12ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.
- 13ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
- 14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
- 15ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.