Skip to content
ThuthiThuthiThuthi
Joshua · chapter 9 · verse 14

Joshua 9:14 in Kannada

ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.

Aaga ivaru kartaninda aalochane yannu kelade avara aahaaradalli tegedukondaru.

Joshua 9:14 in English

King James Version (KJV)
And the men took of their victuals, and asked not [counsel] at the mouth of the LORD.
World English Bible (WEB)
The men sampled their provisions, and didn’t ask counsel from the LORD’s mouth.
American Standard Version (ASV)
And the men took of their provision, and asked not counsel at the mouth of Jehovah.
Bible in Basic English (BBE)
And the men took some of their food, without requesting directions from the Lord.
Darby Translation (DBY)
And the men took of their victuals, but they did not inquire at the mouth of Jehovah.
Webster's Bible (WBS)
And the men took of their provisions, and asked not [counsel] at the mouth of the LORD.
Young's Literal Translation (YLT)
And the men take of their provision, and the mouth of Jehovah have not asked;

Read in context

  1. 12ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.
  2. 13ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
  3. 14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
  4. 15ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
  5. 16ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ ತಮ್ಮಲ್ಲಿ ಇರುವವರೆಂದೂ ಕೇಳಿ ದರು.
Read all of Joshua 9

Cross references

Original words (Hebrew)

Joshua 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.