Joshua · chapter 9 · verse 17
Joshua 9:17 in Kannada
ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು.
Israayel makkalu prayaana maadu vaaga moorane dinadalli gibyon, kepheeraa, berot, kiryatyaareem emba avara pattana galige bandaru.
Joshua 9:17 in English
- King James Version (KJV)
- And the children of Israel journeyed, and came unto their cities on the third day. Now their cities [were] Gibeon, and Chephirah, and Beeroth, and Kirjath-jearim.
- World English Bible (WEB)
- The children of Israel traveled and came to their cities on the third day. Now their cities were Gibeon, Chephirah, Beeroth, and Kiriath Jearim.
- American Standard Version (ASV)
- And the children of Israel journeyed, and came unto their cities on the third day. Now their cities were Gibeon, and Chephirah, and Beeroth, and Kiriath-jearim.
- Bible in Basic English (BBE)
- And the children of Israel went forward on their journey, and on the third day came to their towns. Now their towns were Gibeon and Chephirah and Beeroth and Kiriath-jearim.
- Darby Translation (DBY)
- And the children of Israel journeyed, and came to their cities on the third day; and their cities were Gibeon, and Chephirah, and Beeroth, and Kirjath-jearim.
- Webster's Bible (WBS)
- And the children of Israel journeyed, and came to their cities on the third day. Now their cities [were] Gibeon, and Chephirah, and Beeroth, and Kirjath-jearim.
- Young's Literal Translation (YLT)
- And the sons of Israel journey and come in unto their cities on the third day — and their cities [are] Gibeon, and Chephirah, and Beeroth, and Kirjath-Jearim —
Read in context
- 15ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
- 16ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ ತಮ್ಮಲ್ಲಿ ಇರುವವರೆಂದೂ ಕೇಳಿ ದರು.
- 17ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು.
- 18ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
- 19ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
Cross references
- Joshua 18:25–28 ಯೆಹೋಶುವ 18:25–28ಗಿಬ್ಯೋನ್, ರಾಮಾ; ಬೇರೋತ್, ಮಿಚ್ಪೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ,ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು. ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- Ezra 2:25 ಎಜ್ರನು 2:25ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.
- Joshua 18:14 ಯೆಹೋಶುವ 18:14ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.
- Joshua 15:60 ಯೆಹೋಶುವ 15:60ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
- Joshua 10:2 ಯೆಹೋಶುವ 10:2ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
- 1 Samuel 7:1 1 ಸಮುವೇಲನು 7:1ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
- 1 Chronicles 13:5–6 1 ಪೂರ್ವಕಾಲವೃತ್ತಾಂತ 13:5–6ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
- Joshua 15:9 ಯೆಹೋಶುವ 15:9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- 1 Chronicles 21:29 1 ಪೂರ್ವಕಾಲವೃತ್ತಾಂತ 21:29ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
- Nehemiah 7:29 ನೆಹೆಮೀಯ 7:29ಕಿರ್ಯಾ ತ್ಯಾರೀಮ್ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು.
- 2 Chronicles 1:3–4 2 ಪೂರ್ವಕಾಲವೃತ್ತಾಂತ 1:3–4ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು. ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- journeyed · H5265נָסַע nâçaʻ
- came · H935בּוֹא bôwʼ
- cities · H5892עִיר ʻîyr
- third · H7992שְׁלִישִׁי shᵉlîyshîy
- day · H3117יוֹם yôwm
- cities · H5892עִיר ʻîyr
- Gibeon · H1391גִּבְעוֹן Gibʻôwn
- Chephirah · H3716כְּפִירָה Kᵉphîyrâh
- Beeroth · H881בְּאֵרוֹת Bᵉʼêrôwth
- Kirjath-jearim · H7157קִרְיַת יְעָרִים Qiryath Yᵉʻârîym