Skip to content
ThuthiThuthiThuthi
Joshua · chapter 9 · verse 19

Joshua 9:19 in Kannada

ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.

Aaga sakala pradhaanaru ellaa sabhege--naavu israayelina devaraada kartana mele avarige aane ittevu; aadadarinda avarannu naavu muttakoodadu.

Joshua 9:19 in English

King James Version (KJV)
But all the princes said unto all the congregation, We have sworn unto them by the LORD God of Israel: now therefore we may not touch them.
World English Bible (WEB)
But all the princes said to all the congregation, “We have sworn to them by the LORD, the God of Israel. Now therefore we may not touch them.
American Standard Version (ASV)
But all the princes said unto all the congregation, We have sworn unto them by Jehovah, the God of Israel: now therefore we may not touch them.
Bible in Basic English (BBE)
But all the chiefs said to the people, We have taken an oath to them by the Lord, the God of Israel, and so we may not put our hands on them.
Darby Translation (DBY)
And all the princes said to all the assembly, We have sworn unto them by Jehovah the God of Israel, and now we may not touch them.
Webster's Bible (WBS)
But all the princes said to all the congregation, We have sworn to them by the LORD God of Israel: now therefore we may not touch them.
Young's Literal Translation (YLT)
And all the princes say unto all the company, 'We — we have sworn to them by Jehovah, God of Israel; and now, we are not able to come against them;

Read in context

  1. 17ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್‌, ಕೆಫೀರಾ, ಬೇರೋತ್‌, ಕಿರ್ಯತ್ಯಾರೀಮ್‌ ಎಂಬ ಅವರ ಪಟ್ಟಣ ಗಳಿಗೆ ಬಂದರು.
  2. 18ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್‌ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
  3. 19ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
  4. 20ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
  5. 21ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
Read all of Joshua 9

Cross references

Original words (Hebrew)

Joshua 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.