Skip to content
ThuthiThuthiThuthi
Joshua · chapter 9 · verse 21

Joshua 9:21 in Kannada

ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.

Enandare, pradhaanaraada naavu avarige helida haageye avarannu jeevadinda ulisi ellaa sabhege kattige kadiyuvavaraagiyoo neeru taruvavaraagiyoo irali endu pradhaanaru sabheyavara sangada helidaru.

Joshua 9:21 in English

King James Version (KJV)
And the princes said unto them, Let them live; but let them be hewers of wood and drawers of water unto all the congregation; as the princes had promised them.
World English Bible (WEB)
The princes said to them, “Let them live.” So they became wood cutters and drawers of water for all the congregation, as the princes had spoken to them.
American Standard Version (ASV)
And the princes said unto them, Let them live: so they became hewers of wood and drawers of water unto all the congregation, as the princes had spoken unto them.
Bible in Basic English (BBE)
Keep them living, and let them be servants, cutting wood and getting water for all the people. And all the people did as the chiefs had said to them.
Darby Translation (DBY)
And the princes said to them, Let them live. And they were hewers of wood and drawers of water for all the assembly; as the princes had said to them.
Webster's Bible (WBS)
And the princes said to them, Let them live; but let them be hewers of wood, and drawers of water to all the congregation; as the princes had promised them.
Young's Literal Translation (YLT)
And the princes say unto them, 'They live, and are hewers of wood and drawers of water for all the company, as the princes spake to them.'

Read in context

  1. 19ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
  2. 20ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
  3. 21ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
  4. 22ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?
  5. 23ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
Read all of Joshua 9

Cross references

Original words (Hebrew)

Joshua 9:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.