Skip to content
ThuthiThuthiThuthi
Joshua · chapter 9 · verse 22

Joshua 9:22 in Kannada

ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?

Taruvaaya yehoshuvanu avarannu karisi avarige--namma madhyadalli vaasavaagiruva neevu nammannu mosa golisi naavu nimage bahala dooravaagiruva varendu namma sangada heliddenu?

Joshua 9:22 in English

King James Version (KJV)
And Joshua called for them, and he spake unto them, saying, Wherefore have ye beguiled us, saying, We [are] very far from you; when ye dwell among us?
World English Bible (WEB)
Joshua called for them, and he spoke to them, saying, “Why have you deceived us, saying, ‘We are very far from you,’ when you live among us?
American Standard Version (ASV)
And Joshua called for them, and he spake unto them, saying, Wherefore have ye beguiled us, saying, We are very far from you; when ye dwell among us?
Bible in Basic English (BBE)
Then Joshua sent for them, and said to them, Why have you been false to us, saying, We are very far from you, when you are living among us?
Darby Translation (DBY)
And Joshua called for them, and he spoke to them, saying, Why have ye deceived us, saying, We are very far from you; whereas ye dwell in our midst?
Webster's Bible (WBS)
And Joshua called for them, and he spoke to them, saying, Why have ye deceived us, saying, We [are] very far from you; when ye dwell among us?
Young's Literal Translation (YLT)
And Joshua calleth for them, and speaketh unto them, saying, 'Why have ye deceived us, saying, We are very far from you, and ye in our midst dwelling?

Read in context

  1. 20ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
  2. 21ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
  3. 22ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?
  4. 23ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
  5. 24ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
Read all of Joshua 9

Cross references

Original words (Hebrew)

Joshua 9:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.