Joshua · chapter 9 · verse 23
Joshua 9:23 in Kannada
ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
Eega neevu shapisalpattavaru; nimmalli obbanaadaroo daasatva dinda bidisalpaduvadilla; nanna devara manege kattige kadiyuvavaroo neeru taruvavaroo aagiru viri endu helidanu.
Joshua 9:23 in English
- King James Version (KJV)
- Now therefore ye [are] cursed, and there shall none of you be freed from being bondmen, and hewers of wood and drawers of water for the house of my God.
- World English Bible (WEB)
- Now therefore you are cursed, and some of you will never fail to be slaves, both wood cutters and drawers of water for the house of my God.”
- American Standard Version (ASV)
- Now therefore ye are cursed, and there shall never fail to be of you bondmen, both hewers of wood and drawers of water for the house of my God.
- Bible in Basic English (BBE)
- Now because of this you are cursed, and you will for ever be our servants, cutting wood and getting water for the house of my God.
- Darby Translation (DBY)
- And now ye are cursed, and ye shall never cease to be bondmen, and hewers of wood, and drawers of water for the house of my God.
- Webster's Bible (WBS)
- Now therefore ye [are] cursed, and there shall none of you be freed from being bond-men, and hewers of wood and drawers of water for the house of my God.
- Young's Literal Translation (YLT)
- and now, cursed are ye, and none of you is cut off [from being] a servant, even hewers of wood and drawers of water, for the house of my God.'
Read in context
- 21ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
- 22ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?
- 23ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
- 24ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
- 25ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
Cross references
- Joshua 9:21 ಯೆಹೋಶುವ 9:21ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
- Joshua 9:27 ಯೆಹೋಶುವ 9:27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
- Leviticus 27:28–29 ಯಾಜಕಕಾಂಡ 27:28–29ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
- Genesis 9:25–26 ಆದಿಕಾಂಡ 9:25–26ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.