Joshua · chapter 9 · verse 25
Joshua 9:25 in Kannada
ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
Eega igo, naavu ninna kaiyalli iddeve; ninna drushtige olledaagiyoo sariyaa giyoo tochuva haage namage maadu endu uttara kottaru.
Joshua 9:25 in English
- King James Version (KJV)
- And now, behold, we [are] in thine hand: as it seemeth good and right unto thee to do unto us, do.
- World English Bible (WEB)
- Now, behold, we are in your hand. Do to us as it seems good and right to you to do.”
- American Standard Version (ASV)
- And now, behold, we are in thy hand: as it seemeth good and right unto thee to do unto us, do.
- Bible in Basic English (BBE)
- And now we are in your hands: do to us whatever seems good and right to you.
- Darby Translation (DBY)
- And now behold, we are in thy hand: as it is good and right in thine eyes to do to us, do.
- Webster's Bible (WBS)
- And now, behold, we [are] in thy hand: do as it seemeth good and right to thee to do to us,
- Young's Literal Translation (YLT)
- and now, lo, we [are] in thy hand, as [it is] good, and as [it is] right in thine eyes to do to us — do.'
Read in context
- 23ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
- 24ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
- 25ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
- 26ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟುಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
- 27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
Cross references
- Genesis 16:6 ಆದಿಕಾಂಡ 16:6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
- Judges 10:15 ನ್ಯಾಯಸ್ಥಾಪಕರು 10:15ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
- Jeremiah 26:14 ಯೆರೆಮೀಯ 26:14ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
- 2 Samuel 24:14 2 ಸಮುವೇಲನು 24:14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
- Isaiah 47:6 ಯೆಶಾಯ 47:6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
- 1 Samuel 3:18 1 ಸಮುವೇಲನು 3:18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- Jeremiah 38:5 ಯೆರೆಮೀಯ 38:5ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
- Judges 8:15 ನ್ಯಾಯಸ್ಥಾಪಕರು 8:15ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ
- Matthew 11:26 ಮತ್ತಾಯನು 11:26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.