Skip to content
ThuthiThuthiThuthi
Joshua · chapter 9 · verse 26

Joshua 9:26 in Kannada

ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್‌ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟುಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.

Aa prakaaraveyehoshuvanu avarige maadi israayel makkalu avarannu konduhaakada haage avarannu ivara kaiyinda tappisi bittuee varegoo iruva haageye avarannu aa dinadalli sabhegoo kartanu aadu kolluva sthaladalliruva aatana balipeethakkoo kattige kadiyuvavaraagiyoo neeru taruvavaraagiyoo maadidanu.

Joshua 9:26 in English

King James Version (KJV)
And so did he unto them, and delivered them out of the hand of the children of Israel, that they slew them not.
World English Bible (WEB)
He did so to them, and delivered them out of the hand of the children of Israel, so that they didn’t kill them.
American Standard Version (ASV)
And so did he unto them, and delivered them out of the hand of the children of Israel, that they slew them not.
Bible in Basic English (BBE)
So he kept them safe from the children of Israel, and did not let them be put to death.
Darby Translation (DBY)
And he did so to them, and delivered them out of the hand of the children of Israel, and they did not slay them.
Webster's Bible (WBS)
And so did he to them, and delivered them out of the hand of the children of Israel, that they slew them not.
Young's Literal Translation (YLT)
And he doth to them so, and delivereth them from the hand of the sons of Israel, and they have not slain them;

Read in context

  1. 24ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
  2. 25ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
  3. 26ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್‌ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟುಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
  4. 27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
Read all of Joshua 9

Original words (Hebrew)

Joshua 9:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.