Joshua · chapter 9 · verse 4
Joshua 9:4 in Kannada
ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
Ondu tantravaada upaayavannu maadi raayabhaarigala haage torisuvante hale goneecheelagalannoo tepehaakida haledaada draakshaarasada buddaligalannoo kattikondu tamma kattegala mele haakikondu
Joshua 9:4 in English
- King James Version (KJV)
- They did work wilily, and went and made as if they had been ambassadors, and took old sacks upon their asses, and wine bottles, old, and rent, and bound up;
- World English Bible (WEB)
- they also resorted to a ruse, and went and made as if they had been ambassadors, and took old sacks on their donkeys, and old, torn-up and bound up wineskins,
- American Standard Version (ASV)
- they also did work wilily, and went and made as if they had been ambassadors, and took old sacks upon their asses, and wine-skins, old and rent and bound up,
- Bible in Basic English (BBE)
- Acting with deceit, got food together as if for a long journey; and took old food-bags for their asses, and old and cracked wine-skins kept together with cord;
- Darby Translation (DBY)
- then they also acted with craft, and they went prepared as on a journey, and took old sacks upon their asses, and wine-flasks, old and rent and tied up;
- Webster's Bible (WBS)
- They did work craftily, and went and made as if they had been embassadors, and took old sacks upon their asses, and wine-bottles, old, and rent, and bound up;
- Young's Literal Translation (YLT)
- and they work, even they, with subtilty, and go, and feign to be ambassadors, and take old sacks for their asses, and wine-bottles, old, and rent, and bound up,
Read in context
- 2ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು.
- 3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
- 4ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
- 5ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು
- 6ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
Cross references
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Luke 5:37–38 ಲೂಕನು 5:37–38ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು. ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- Mark 2:22 ಮಾರ್ಕನು 2:22ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
- Psalm 119:83 ಕೀರ್ತನೆಗಳು 119:83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- Matthew 9:17 ಮತ್ತಾಯನು 9:17ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- 1 Kings 20:31–33 1 ಅರಸುಗಳು 20:31–33ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು. ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು. ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.
- Genesis 34:13 ಆದಿಕಾಂಡ 34:13ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
Original words (Hebrew)
- work · H6213עָשָׂה ʻâsâh
- wilily · H6195עׇרְמָה ʻormâh
- went · H3212יָלַךְ yâlak
- ambassadors · H6737צָיַר tsâyar
- took · H3947לָקַח lâqach
- old · H1087בָּלֶה bâleh
- sacks · H8242שַׂק saq
- asses · H2543חֲמוֹר chămôwr
- wine · H3196יַיִן yayin
- bottles · H4997נֹאד nôʼd
- old · H1087בָּלֶה bâleh
- rent · H1234בָּקַע bâqaʻ
- up · H6887צָרַר tsârar