Joshua · chapter 9 · verse 5
Joshua 9:5 in Kannada
ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು
Tepehaakida hale daada keragalannu tamma kaalugalalli mettikondu, hale battegalannu tottukondu onagida rotti yannoo tegedukondu
Joshua 9:5 in English
- King James Version (KJV)
- And old shoes and clouted upon their feet, and old garments upon them; and all the bread of their provision was dry [and] mouldy.
- World English Bible (WEB)
- and old and patched sandals on their feet, and wore old garments. All the bread of their food supply was dry and moldy.
- American Standard Version (ASV)
- and old and patched shoes upon their feet, and old garments upon them; and all the bread of their provision was dry and was become mouldy.
- Bible in Basic English (BBE)
- And put old stitched-up shoes on their feet, and old clothing on their backs; and all the food they had with them was dry and broken up.
- Darby Translation (DBY)
- and old and patched sandals upon their feet, and old garments upon them; and all the bread of their provision was dry [and] mouldy.
- Webster's Bible (WBS)
- And old shoes and patched upon their feet, and old garments upon them; and all the bread of their provision was dry [and] moldy.
- Young's Literal Translation (YLT)
- and sandals, old and patched, on their feet, and old garments upon them, and all the bread of their provision is dry — it was crumbs.
Read in context
- 3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
- 4ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
- 5ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು
- 6ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
- 7ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
Cross references
- Luke 15:22 ಲೂಕನು 15:22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Deuteronomy 29:5 ಧರ್ಮೋಪದೇಶಕಾಂಡ 29:5ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
- Deuteronomy 33:25 ಧರ್ಮೋಪದೇಶಕಾಂಡ 33:25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
- Joshua 9:13 ಯೆಹೋಶುವ 9:13ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.