Joshua · chapter 9 · verse 6
Joshua 9:6 in Kannada
ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
Avaru gilgaalinalli iruva paaleyakke yehoshuvana balige hogi ava nigoo israayelyarigoo--naavu doora desha dinda bandevu; eega namma sangada odambadike maadiri andaru.
Joshua 9:6 in English
- King James Version (KJV)
- And they went to Joshua unto the camp at Gilgal, and said unto him, and to the men of Israel, We be come from a far country: now therefore make ye a league with us.
- World English Bible (WEB)
- They went to Joshua at the camp at Gilgal, and said to him and to the men of Israel, “We have come from a far country. Now therefore make a covenant with us.”
- American Standard Version (ASV)
- And they went to Joshua unto the camp at Gilgal, and said unto him, and to the men of Israel, We are come from a far country: now therefore make ye a covenant with us.
- Bible in Basic English (BBE)
- And they came to Joshua to the tent-circle at Gilgal, and said to him and to the men of Israel, We have come from a far country: so now make an agreement with us.
- Darby Translation (DBY)
- And they went to Joshua unto the camp at Gilgal, and said to him, and to the men of Israel, From a far country are we come; and now make a covenant with us.
- Webster's Bible (WBS)
- And they went to Joshua to the camp at Gilgal, and said to him, and to the men of Israel, We have come from a far country: now therefore make ye a league with us.
- Young's Literal Translation (YLT)
- And they go unto Joshua, unto the camp at Gilgal, and say unto him, and unto the men of Israel, 'From a land far off we have come, and now, make with us a covenant;'
Read in context
- 4ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
- 5ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು
- 6ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
- 7ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
- 8ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
Cross references
- Joshua 5:10 ಯೆಹೋಶುವ 5:10ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- 2 Kings 20:14 2 ಅರಸುಗಳು 20:14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
- Deuteronomy 20:11–15 ಧರ್ಮೋಪದೇಶಕಾಂಡ 20:11–15ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು. ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು. ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು. ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು. ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.
- Joshua 9:9 ಯೆಹೋಶುವ 9:9ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
- Joshua 10:43 ಯೆಹೋಶುವ 10:43ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
- 1 Kings 8:41 1 ಅರಸುಗಳು 8:41ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
Original words (Hebrew)
- went · H3212יָלַךְ yâlak
- Joshua · H3091יְהוֹשׁוּעַ Yᵉhôwshûwaʻ
- camp · H4264מַחֲנֶה machăneh
- Gilgal · H1537גִּלְגָּל Gilgâl
- said · H559אָמַר ʼâmar
- men · H376אִישׁ ʼîysh
- Israel · H3478יִשְׂרָאֵל Yisrâʼêl
- come · H935בּוֹא bôwʼ
- far · H7350רָחוֹק râchôwq
- country · H776אֶרֶץ ʼerets
- make · H3772כָּרַת kârath
- league · H1285בְּרִית bᵉrîyth