Joshua · chapter 9 · verse 8
Joshua 9:8 in Kannada
ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
Adakkavaru yehoshuvanige--naavu ninna seva karu andaru. Aaga yehoshuvanu avarige-- neevu yaaru, ellinda bandiri andanu.
Joshua 9:8 in English
- King James Version (KJV)
- And they said unto Joshua, We [are] thy servants. And Joshua said unto them, Who [are] ye? and from whence come ye?
- World English Bible (WEB)
- They said to Joshua, “We are your servants.” Joshua said to them, “Who are you? Where do you come from?”
- American Standard Version (ASV)
- And they said unto Joshua, We are thy servants. And Joshua said unto them, Who are ye? and from whence come ye?
- Bible in Basic English (BBE)
- And they said to Joshua, We are your servants. Then Joshua said to them, Who are you and where do you come from?
- Darby Translation (DBY)
- And they said unto Joshua, We are thy servants. And Joshua said to them, Who are ye? and from whence come ye?
- Webster's Bible (WBS)
- And they said to Joshua, we [are] thy servants. And Joshua said to them, Who [are] ye? and whence come ye?
- Young's Literal Translation (YLT)
- and they say unto Joshua, 'Thy servants we [are].' And Joshua saith unto them, 'Who [are] ye? and whence come ye?'
Read in context
- 6ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
- 7ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
- 8ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
- 9ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
- 10ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
Cross references
- Deuteronomy 20:11 ಧರ್ಮೋಪದೇಶಕಾಂಡ 20:11ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
- 2 Kings 10:5 2 ಅರಸುಗಳು 10:5ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
- Joshua 9:11 ಯೆಹೋಶುವ 9:11ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.
- Joshua 9:23 ಯೆಹೋಶುವ 9:23ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
- Genesis 9:25–26 ಆದಿಕಾಂಡ 9:25–26ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
- 1 Kings 9:20–21 1 ಅರಸುಗಳು 9:20–21ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- Joshua 9:27 ಯೆಹೋಶುವ 9:27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
- Joshua 9:25 ಯೆಹೋಶುವ 9:25ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.