Skip to content
ThuthiThuthiThuthi
Jude · chapter 1 · verse 10

Jude 1:10 in Kannada

ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

Aadare ee janaru tamage gottilladavugala vishayavaagi kettaddaagi maatanaaduttaare mattu taavu vivekashoonya mrugagalante svaabhaavikavaagi yaavavugalannu tilidukolluttaaro avugalalli tammannu kedisikolluttaare.

Jude 1:10 in English

King James Version (KJV)
But these speak evil of those things which they know not: but what they know naturally, as brute beasts, in those things they corrupt themselves.
World English Bible (WEB)
But these speak evil of whatever things they don’t know. They are destroyed in these things that they understand naturally, like the creatures without reason.
American Standard Version (ASV)
But these rail at whatsoever things they know not: and what they understand naturally, like the creatures without reason, in these things are they destroyed.
Bible in Basic English (BBE)
But these men say evil about such things as they have no knowledge of; and the things of which they have natural knowledge, like beasts without reason, are the cause of their destruction.
Darby Translation (DBY)
But these, whatever things they know not, they speak railingly against; but what even, as the irrational animals, they understand by mere nature, in these things they corrupt themselves.
Webster's Bible (WBS)
But these speak evil of those things which they know not: but what they know naturally, as brute beasts, in those things they corrupt themselves.
Young's Literal Translation (YLT)
and these, as many things indeed as they have not known, they speak evil of; and as many things as naturally (as the irrational beasts) they understand, in these they are corrupted;

Read in context

  1. 8ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
  2. 9ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
  3. 10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
  4. 11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
  5. 12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
Read all of Jude 1

Cross references

Original words (Greek)

Jude 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.