Skip to content
ThuthiThuthiThuthi
Jude · chapter 1 · verse 11

Jude 1:11 in Kannada

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

Avaru kaayinana maarga hididavaroo prateekaara honduvadakkaagi bilaamana doshavannu maaduvadakke duraashe yinda oduvavaroo korahanante eduru maatanaadi naashavaaguvavaroo aagiruva avarige ayyo!

Jude 1:11 in English

King James Version (KJV)
Woe unto them! for they have gone in the way of Cain, and ran greedily after the error of Balaam for reward, and perished in the gainsaying of Core.
World English Bible (WEB)
Woe to them! For they went in the way of Cain, and ran riotously in the error of Balaam for hire, and perished in Korah’s rebellion.
American Standard Version (ASV)
Woe unto them! for they went in the way of Cain, and ran riotously in the error of Balaam for hire, and perished in the gainsaying of Korah.
Bible in Basic English (BBE)
A curse on them! They have gone in the way of Cain, running uncontrolled into the error of Balaam for reward, and have come to destruction by saying evil against the Lord, like Korah.
Darby Translation (DBY)
Woe to them! because they have gone in the way of Cain, and given themselves up to the error of Balaam for reward, and perished in the gainsaying of Core.
Webster's Bible (WBS)
Woe to them! for they have gone in the way of Cain, and run greedily after the error of Balaam for reward, and perished in the gainsaying of Core.
Young's Literal Translation (YLT)
woe to them! because in the way of Cain they did go on, and to the deceit of Balaam for reward they did rush, and in the gainsaying of Korah they did perish.

Read in context

  1. 9ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
  2. 10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
  3. 11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
  4. 12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
  5. 13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
Read all of Jude 1

Cross references

Original words (Greek)

Jude 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.