Jude · chapter 1 · verse 12
Jude 1:12 in Kannada
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
Lankaraada ivaru nimma prema bhojanagalalli nirbhayavaagi tindu tammannu taave poshisikolluttaare. Ivaru gaaliyinda badisikondu hoguva neerillada meghagaloo eradu saari sattavaroo hannu bidade onagihogi beru sahita kittubidda maragaloo
Jude 1:12 in English
- King James Version (KJV)
- These are spots in your feasts of charity, when they feast with you, feeding themselves without fear: clouds [they are] without water, carried about of winds; trees whose fruit withereth, without fruit, twice dead, plucked up by the roots;
- World English Bible (WEB)
- These are hidden rocky reefs in your love feasts when they feast with you, shepherds who without fear feed themselves; clouds without water, carried along by winds; autumn trees without fruit, twice dead, plucked up by the roots;
- American Standard Version (ASV)
- These are they who are hidden rocks in your love-feasts when they feast with you, shepherds that without fear feed themselves; clouds without water, carried along by winds; autumn trees without fruit, twice dead, plucked up by the roots;
- Bible in Basic English (BBE)
- These men are unseen rocks at your love-feasts, when they take part in them with you, keepers of sheep who without fear take the food of the sheep; clouds without water rushing before the wind, wasted trees without fruit, twice dead, pulled up by the roots,
- Darby Translation (DBY)
- These are spots in your love-feasts, feasting together [with you] without fear, pasturing themselves; clouds without water, carried along by [the] winds; autumnal trees, without fruit, twice dead, rooted up;
- Webster's Bible (WBS)
- These are spots in your feasts of charity, when they feast with you, feeding themselves without fear: clouds [they are] without water, carried about by winds; withered autumnal trees, without fruit, twice dead, plucked out by the roots;
- Young's Literal Translation (YLT)
- These are in your love-feasts craggy rocks; feasting together with you, without fear shepherding themselves; clouds without water, by winds carried about; trees autumnal, without fruit, twice dead, rooted up;
Read in context
- 10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
- 11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- 12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- 13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- 14ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
Cross references
- Matthew 15:13 ಮತ್ತಾಯನು 15:13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- 2 Peter 2:17–20 2 ಪೇತ್ರನು 2:17–20ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು. ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
- Ezekiel 34:8 ಯೆಹೆಜ್ಕೇಲನು 34:8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Proverbs 25:14 ಜ್ಞಾನೋಕ್ತಿಗಳು 25:14ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- 2 Peter 2:13–14 2 ಪೇತ್ರನು 2:13–14ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- 1 Corinthians 11:20–22 1 ಕೊರಿಂಥದವರಿಗೆ 11:20–22ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ. ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- John 15:4–6 ಯೋಹಾನನು 15:4–6ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Ezekiel 34:10 ಯೆಹೆಜ್ಕೇಲನು 34:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- Isaiah 56:10–12 ಯೆಶಾಯ 56:10–12ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
Original words (Greek)
- These · G3778οὗτος hoûtos
- are · G1526εἰσί eisí
- spots · G4694σπιλάς spilás
- in · G1722ἐν en
- your · G5216ὑμῶν hymōn
- charity · G26ἀγάπη agápē
- with · G4910συνευωχέω syneuōchéō
- you · G5213ὑμῖν hymîn
- feeding · G4165ποιμαίνω poimaínō
- themselves · G1438ἑαυτοῦ heautoû
- fear · G870ἀφόβως aphóbōs
- clouds · G3507νεφέλη nephélē
- water · G504ἄνυδρος ánydros
- about · G4064περιφέρω periphérō
- of · G5259ὑπό hypó
- winds · G417ἄνεμος ánemos
- trees · G1186δένδρον déndron
- withereth · G5352φθινοπωρινός phthinopōrinós
- fruit · G175ἄκαρπος ákarpos
- twice · G1364δίς dís
- dead · G599ἀποθνήσκω apothnḗskō
- roots · G1610ἐκριζόω ekrizóō