Jude · chapter 1 · verse 13
Jude 1:13 in Kannada
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
Svanta avamaanavemba noreyannu kaaruva samudrada huchchu teregaloo aagiddaare. Aleyuva nakshatra galaada ivara paalige kaargattaleyu sadaakaala ittiruvadu.
Jude 1:13 in English
- King James Version (KJV)
- Raging waves of the sea, foaming out their own shame; wandering stars, to whom is reserved the blackness of darkness for ever.
- World English Bible (WEB)
- wild waves of the sea, foaming out their own shame; wandering stars, for whom the blackness of darkness has been reserved forever.
- American Standard Version (ASV)
- wild waves of the sea, foaming out their own shame; wandering stars, for whom the blackness of darkness hath been reserved for ever.
- Bible in Basic English (BBE)
- Violent waves of the sea, streaming with their shame, wandering stars for whom the darkest night is kept in store for ever.
- Darby Translation (DBY)
- raging waves of the sea, foaming out their own shames; wandering stars, to whom has been reserved the gloom of darkness for eternity.
- Webster's Bible (WBS)
- Raging waves of the sea, foaming out their own shame; wandering stars, to whom is reserved the blackness of darkness for ever.
- Young's Literal Translation (YLT)
- wild waves of a sea, foaming out their own shames; stars going astray, to whom the gloom of the darkness to the age hath been kept.
Read in context
- 11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- 12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- 13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- 14ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
- 15ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
Cross references
- 2 Peter 2:17 2 ಪೇತ್ರನು 2:17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Isaiah 57:20 ಯೆಶಾಯ 57:20ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Revelation 14:10–11 ಪ್ರಕಟನೆ 14:10–11ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Revelation 20:10 ಪ್ರಕಟನೆ 20:10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- Revelation 8:10–11 ಪ್ರಕಟನೆ 8:10–11ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು. ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Jeremiah 5:22–23 ಯೆರೆಮೀಯ 5:22–23ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು. ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
Original words (Greek)
- Raging · G66ἄγριος ágrios
- waves · G2949κῦμα kŷma
- sea · G2281θάλασσα thálassa
- out · G1890ἐπαφρίζω epaphrízō
- own · G1438ἑαυτοῦ heautoû
- shame · G152αἰσχύνη aischýnē
- wandering · G4107πλανήτης planḗtēs
- stars · G792ἀστήρ astḗr
- whom · G3739ὅς hós
- reserved · G5083τηρέω tēréō
- blackness · G2217ζόφος zóphos
- darkness · G4655σκότος skótos
- for · G1519εἰς eis
- ever · G165αἰών aiṓn