Skip to content
ThuthiThuthiThuthi
Jude · chapter 1 · verse 17

Jude 1:17 in Kannada

ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.

Priyare, neevaadaro namma kartanaada yesu kristana apostalaru modalu helida maatugalannu jnyaapakamaadikolliri.

Jude 1:17 in English

King James Version (KJV)
But, beloved, remember ye the words which were spoken before of the apostles of our Lord Jesus Christ;
World English Bible (WEB)
But you, beloved, remember the words which have been spoken before by the apostles of our Lord Jesus Christ.
American Standard Version (ASV)
But ye, beloved, remember ye the words which have been spoken before by the apostles of our Lord Jesus Christ;
Bible in Basic English (BBE)
But you, my loved ones, keep in memory the words which were said before by the Apostles of our Lord Jesus Christ,
Darby Translation (DBY)
But ye, beloved, remember the words spoken before by the apostles of our Lord Jesus Christ,
Webster's Bible (WBS)
But, beloved, remember ye the words which were spoken before by the apostles of our Lord Jesus Christ;
Young's Literal Translation (YLT)
and ye, beloved, remember ye the sayings spoken before by the apostles of our Lord Jesus Christ:

Read in context

  1. 15ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
  2. 16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
  3. 17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
  4. 18ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
  5. 19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
Read all of Jude 1

Cross references

Original words (Greek)

Jude 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.