Jude · chapter 1 · verse 18
Jude 1:18 in Kannada
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
Bhaktige viruddhavaada tamma aashegalannu anusarisi nadeyuva kuchodyagaararu antyakaaladalli iruvarendu avaru nimage helidaru.
Jude 1:18 in English
- King James Version (KJV)
- How that they told you there should be mockers in the last time, who should walk after their own ungodly lusts.
- World English Bible (WEB)
- They said to you, “In the last time there will be mockers, walking after their own ungodly lusts.”
- American Standard Version (ASV)
- that they said to you, In the last time there shall be mockers, walking after their own ungodly lusts.
- Bible in Basic English (BBE)
- How they said to you, In the last days there will be men who, guided by their evil desires, will make sport of holy things.
- Darby Translation (DBY)
- that they said to you, that at [the] end of the time there should be mockers, walking after their own lusts of ungodlinesses.
- Webster's Bible (WBS)
- That they told you there would be mockers in the last time, who would walk after their own ungodly lusts.
- Young's Literal Translation (YLT)
- that they said to you, that in the last time there shall be scoffers, after their own desires of impieties going on,
Read in context
- 16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- 17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
- 18ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
- 19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
- 20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
Cross references
- 2 Peter 3:3 2 ಪೇತ್ರನು 3:3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
- 2 Timothy 4:3 2 ತಿಮೊಥೆಯನಿಗೆ 4:3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- 2 Timothy 3:1–5 2 ತಿಮೊಥೆಯನಿಗೆ 3:1–5ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- 1 Timothy 4:1–2 1 ತಿಮೊಥೆಯನಿಗೆ 4:1–2ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Acts 20:29 ಅಪೊಸ್ತಲರ ಕೃತ್ಯಗಳು 20:29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- Psalm 14:1–2 ಕೀರ್ತನೆಗಳು 14:1–2ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
Original words (Greek)
- that · G3754ὅτι hóti
- told · G3004λέγω légō
- you · G5213ὑμῖν hymîn
- be · G2071ἔσομαι ésomai
- mockers · G1703ἐμπαίκτης empaíktēs
- in · G1722ἐν en
- the · G5550χρόνος chrónos
- last · G2078ἔσχατος éschatos
- time · G5550χρόνος chrónos
- walk · G4198πορεύομαι poreúomai
- after · G2596κατά katá
- own · G1438ἑαυτοῦ heautoû
- ungodly · G763ἀσέβεια asébeia
- lusts · G1939ἐπιθυμία epithymía