Skip to content
ThuthiThuthiThuthi
Jude · chapter 1 · verse 19

Jude 1:19 in Kannada

ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.

Ivaru tammannu taavu pratyekisikolluvavaroo praakrutamanushyaroo aatmavilladavaroo aagiddaare.

Jude 1:19 in English

King James Version (KJV)
These be they who separate themselves, sensual, having not the Spirit.
World English Bible (WEB)
These are those who cause divisions and are sensual, not having the Spirit.
American Standard Version (ASV)
These are they who make separations, sensual, having not the Spirit.
Bible in Basic English (BBE)
These are the men who make divisions, natural men, not having the Spirit.
Darby Translation (DBY)
These are they who set [themselves] apart, natural [men], not having [the] Spirit.
Webster's Bible (WBS)
These are they who separate themselves, sensual, having not the Spirit.
Young's Literal Translation (YLT)
these are those setting themselves apart, natural men, the Spirit not having.

Read in context

  1. 17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
  2. 18ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
  3. 19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
  4. 20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
  5. 21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
Read all of Jude 1

Cross references

Original words (Greek)

Jude 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.