Jude · chapter 1 · verse 2
Jude 1:2 in Kannada
ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
Nimage karuneyoo shaantiyoo preetiyoo hechchaagali.
Jude 1:2 in English
- King James Version (KJV)
- Mercy unto you, and peace, and love, be multiplied.
- World English Bible (WEB)
- May mercy, peace, and love be multiplied to you.
- American Standard Version (ASV)
- Mercy unto you and peace and love be multiplied.
- Bible in Basic English (BBE)
- May mercy and peace and love be increased in you.
- Darby Translation (DBY)
- Mercy to you, and peace, and love be multiplied.
- Webster's Bible (WBS)
- Mercy to you, and peace, and love, be multiplied.
- Young's Literal Translation (YLT)
- kindness to you, and peace, and love, be multiplied!
Read in context
- 1ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
- 2ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
- 3ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
- 4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
Cross references
- 2 Peter 1:2 2 ಪೇತ್ರನು 1:2ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Revelation 1:4–6 ಪ್ರಕಟನೆ 1:4–6ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.