Jude · chapter 1 · verse 21
Jude 1:21 in Kannada
ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
Nityajeevakkaagi namma kartanaada yesu kristana karunegoskara eduru noduttaa nimmannu devara preetiyalli kaapaadikolliri.
Jude 1:21 in English
- King James Version (KJV)
- Keep yourselves in the love of God, looking for the mercy of our Lord Jesus Christ unto eternal life.
- World English Bible (WEB)
- Keep yourselves in God’s love, looking for the mercy of our Lord Jesus Christ to eternal life.
- American Standard Version (ASV)
- keep yourselves in the love of God, looking for the mercy of our Lord Jesus Christ unto eternal life.
- Bible in Basic English (BBE)
- Keep yourselves in the love of God, looking for life eternal through the mercy of our Lord Jesus Christ.
- Darby Translation (DBY)
- keep yourselves in the love of God, awaiting the mercy of our Lord Jesus Christ unto eternal life.
- Webster's Bible (WBS)
- Keep yourselves in the love of God, looking for the mercy of our Lord Jesus Christ to eternal life.
- Young's Literal Translation (YLT)
- yourselves in the love of God keep ye, waiting for the kindness of our Lord Jesus Christ — to life age-during;
Read in context
- 19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
- 20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
- 21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- 22ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
- 23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
Cross references
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- 2 Peter 3:12 2 ಪೇತ್ರನು 3:12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- John 15:9–10 ಯೋಹಾನನು 15:9–10ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ. ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- 2 Thessalonians 3:5 2 ಥೆಸಲೊನೀಕದವರಿಗೆ 3:5ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Titus 2:13–14 ತೀತನಿಗೆ 2:13–14ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 2 Timothy 1:2 2 ತಿಮೊಥೆಯನಿಗೆ 1:2ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- Romans 8:39 ರೋಮಾಪುರದವರಿಗೆ 8:39ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
Original words (Greek)
- Keep · G5083τηρέω tēréō
- yourselves · G1438ἑαυτοῦ heautoû
- in · G1722ἐν en
- love · G26ἀγάπη agápē
- God · G2316θεός theós
- for · G4327προσδέχομαι prosdéchomai
- mercy · G1656ἔλεος éleos
- of · G2962κύριος kýrios
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- unto · G1519εἰς eis
- eternal · G166αἰώνιος aiṓnios
- life · G2222ζωή zōḗ