Jude · chapter 1 · verse 25
Jude 1:25 in Kannada
ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
Obbane jnyaanavulla namma rakshakanaada devarige prabhaava mahatva aadhipatya adhikaaragalu eegaloo yaavaagaloo irali. Aamen.
Jude 1:25 in English
- King James Version (KJV)
- To the only wise God our Saviour, [be] glory and majesty, dominion and power, both now and ever. Amen.
- World English Bible (WEB)
- to God our Savior, who alone is wise, be glory and majesty, dominion and power, both now and forever. Amen.
- American Standard Version (ASV)
- to the only God our Saviour, through Jesus Christ our Lord, [be] glory, majesty, dominion and power, before all time, and now, and for evermore. Amen.
- Bible in Basic English (BBE)
- To the only God our Saviour, through Jesus Christ our Lord, let us give glory and honour and authority and power, before all time and now and for ever. So be it.
- Darby Translation (DBY)
- to the only God our Saviour, through Jesus Christ our Lord, [be] glory, majesty, might, and authority, from before the whole age, and now, and to all the ages. Amen.
- Webster's Bible (WBS)
- To God the only wise, our Savior, [be] glory and majesty, dominion and power, both now and ever. Amen.
- Young's Literal Translation (YLT)
- to the only wise God our Saviour, [is] glory and greatness, power and authority, both now and to all the ages! Amen.
Read in context
- 23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- 24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- 25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
Cross references
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Revelation 5:13–14 ಪ್ರಕಟನೆ 5:13–14ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- 1 Peter 5:10–11 1 ಪೇತ್ರನು 5:10–11ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು. ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
- Revelation 4:9–11 ಪ್ರಕಟನೆ 4:9–11ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು. ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Psalm 147:5 ಕೀರ್ತನೆಗಳು 147:5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
Original words (Greek)
- the · G2316θεός theós
- only · G3441μόνος mónos
- wise · G4680σοφός sophós
- God · G2316θεός theós
- our · G2257ἡμῶν hēmōn
- Saviour · G4990σωτήρ sōtḗr
- glory · G1391δόξα dóxa
- and · G2532καί kaí
- majesty · G3172μεγαλωσύνη megalōsýnē
- dominion · G2904κράτος krátos
- and · G2532καί kaí
- power · G1849ἐξουσία exousía
- both · G2532καί kaí
- now · G3568νῦν nŷn
- and · G2532καί kaí
- ever · G165αἰών aiṓn
- Amen · G281ἀμήν amḗn