Jude · chapter 1 · verse 5
Jude 1:5 in Kannada
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
Neevu idannu ondu saari tilidavaraagiddaroo naanu adanne nimma jnyaapakakke tarabekendu apekshisuttene. Adu yaavadandare--kartanu (tanna) prajeyannu aiguptadeshadolaginda rakshisi daroo taruvaaya avarolage nambade hoda varannu sanhaara maadidanu.
Jude 1:5 in English
- King James Version (KJV)
- I will therefore put you in remembrance, though ye once knew this, how that the Lord, having saved the people out of the land of Egypt, afterward destroyed them that believed not.
- World English Bible (WEB)
- Now I desire to remind you, though you already know this, that the Lord, having saved a people out of the land of Egypt, afterward destroyed those who didn’t believe.
- American Standard Version (ASV)
- Now I desire to put you in remembrance, though ye know all things once for all, that the Lord, having saved a people out of the land of Egypt, afterward destroyed them that believed not.
- Bible in Basic English (BBE)
- Now it is my purpose to put you in mind, though you once had knowledge of all these things, of how the Lord, having taken a people safely out of Egypt, later sent destruction on those who had no faith;
- Darby Translation (DBY)
- But I would put you in remembrance, you who once knew all things, that the Lord, having saved a people out of [the] land of Egypt, in the second place destroyed those who had not believed.
- Webster's Bible (WBS)
- I will therefore put you in remembrance, though ye once knew this, that the Lord, having saved the people out of the land of Egypt, afterward destroyed them that believed not.
- Young's Literal Translation (YLT)
- and to remind you I intend, you knowing once this, that the Lord, a people out of the land of Egypt having saved, again those who did not believe did destroy;
Read in context
- 3ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
- 4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- 5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- 6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- 7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
Cross references
- Numbers 26:64–65 ಅರಣ್ಯಕಾಂಡ 26:64–65ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ. ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- 1 Corinthians 10:1–12 1 ಕೊರಿಂಥದವರಿಗೆ 10:1–12ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು; ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು; ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು; ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ. ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು. ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು. ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ. ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Psalm 106:26 ಕೀರ್ತನೆಗಳು 106:26ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
- Numbers 14:22–37 ಅರಣ್ಯಕಾಂಡ 14:22–37ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು. (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು. ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ-- ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು. ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು. ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
- Deuteronomy 2:15–16 ಧರ್ಮೋಪದೇಶಕಾಂಡ 2:15–16ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು. ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ
Original words (Greek)
- will · G1014βούλομαι boúlomai
- therefore · G1161δέ dé
- put · G5279ὑπομιμνήσκω hypomimnḗskō
- you · G5209ὑμᾶς hymâs
- remembrance · G5279ὑπομιμνήσκω hypomimnḗskō
- though · G1492εἴδω eídō
- ye · G5209ὑμᾶς hymâs
- once · G530ἅπαξ hápax
- knew · G1492εἴδω eídō
- this · G5124τοῦτο toûto
- that · G3754ὅτι hóti
- Lord · G2962κύριος kýrios
- saved · G4982σώζω sṓzō
- people · G2992λαός laós
- of · G1537ἐκ ek
- land · G1093γῆ gē
- Egypt · G125Αἴγυπτος Aígyptos
- afterward · G1208δεύτερος deúteros
- destroyed · G622ἀπόλλυμι apóllymi
- believed · G4100πιστεύω pisteúō
- not · G3361μή mḗ