Skip to content
ThuthiThuthiThuthi
Jude · chapter 1 · verse 6

Jude 1:6 in Kannada

ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.

Tamma modalina sthitiyannu kaapaadade tamma svanta vaasasthaanavannu bitta dootarige aatanu nityavaada bedigalannu haaki mahaa dinada teerpigaagi avarannu kattale yolage kaadittiddaane.

Jude 1:6 in English

King James Version (KJV)
And the angels which kept not their first estate, but left their own habitation, he hath reserved in everlasting chains under darkness unto the judgment of the great day.
World English Bible (WEB)
Angels who didn’t keep their first domain, but deserted their own dwelling place, he has kept in everlasting bonds under darkness for the judgment of the great day.
American Standard Version (ASV)
And angels that kept not their own principality, but left their proper habitation, he hath kept in everlasting bonds under darkness unto the judgment of the great day.
Bible in Basic English (BBE)
And the angels who did not keep to their kingdom but went out from the place which was theirs, he has put in eternal chains and in dark night till the great day of the judging.
Darby Translation (DBY)
And angels who had not kept their own original state, but had abandoned their own dwelling, he keeps in eternal chains under gloomy darkness, to [the] judgment of [the] great day;
Webster's Bible (WBS)
And the angels who kept not their first state, but left their own habitation, he hath reserved in everlasting chains under darkness to the judgment of the great day.
Young's Literal Translation (YLT)
messengers also, those who did not keep their own principality, but did leave their proper dwelling, to a judgment of a great day, in bonds everlasting, under darkness He hath kept,

Read in context

  1. 4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
  2. 5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
  3. 6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
  4. 7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
  5. 8ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
Read all of Jude 1

Cross references

Original words (Greek)

Jude 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.