Skip to content
ThuthiThuthiThuthi
Jude · chapter 1 · verse 7

Jude 1:7 in Kannada

ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.

Sodoma gomora davaroo haageye avugala suttumuttana pattanagalavaroo ade reetiyalli tammannu jaaratvakke oppisibittu anya shareeravannu anusarisiddarinda avaru nityavaada agniyalli pratidandaneyannu anubhavisuttaa udaaharanegaagi idalpattiddaare.

Jude 1:7 in English

King James Version (KJV)
Even as Sodom and Gomorrha, and the cities about them in like manner, giving themselves over to fornication, and going after strange flesh, are set forth for an example, suffering the vengeance of eternal fire.
World English Bible (WEB)
Even as Sodom and Gomorrah and the cities around them, having in the same way as these given themselves over to sexual immorality and gone after strange flesh, are shown as an example, suffering the punishment of eternal fire.
American Standard Version (ASV)
Even as Sodom and Gomorrah, and the cities about them, having in like manner with these given themselves over to fornication and gone after strange flesh, are set forth as an example, suffering the punishment of eternal fire.
Bible in Basic English (BBE)
Even as Sodom and Gomorrah, and the towns near them, having like these, given themselves up to unclean desires and gone after strange flesh, have been made an example, undergoing the punishment of eternal fire.
Darby Translation (DBY)
as Sodom and Gomorrha, and the cities around them, committing greedily fornication, in like manner with them, and going after other flesh, lie there as an example, undergoing the judgment of eternal fire.
Webster's Bible (WBS)
Even as Sodom and Gomorrah, and the cities about them in like manner, giving themselves over to impurity, and going after strange flesh, are set forth for an example, suffering the vengeance of eternal fire.
Young's Literal Translation (YLT)
as Sodom and Gomorrah, and the cities around them, in like manner to these, having given themselves to whoredom, and gone after other flesh, have been set before — an example, of fire age-during, justice suffering.

Read in context

  1. 5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
  2. 6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
  3. 7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
  4. 8ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
  5. 9ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
Read all of Jude 1

Cross references

Original words (Greek)

Jude 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.