Skip to content
ThuthiThuthiThuthi
Jude · chapter 1 · verse 8

Jude 1:8 in Kannada

ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.

Haageye ee dusvapnadavaru shareeravannu malina maadikolluvavaroo prabhutvavannu asadde maadu vavaroo gauravavullavarannu dooshisuvavaroo aagiddaare.

Jude 1:8 in English

King James Version (KJV)
Likewise also these [filthy] dreamers defile the flesh, despise dominion, and speak evil of dignities.
World English Bible (WEB)
Yet in the same way, these also in their dreaming defile the flesh, despise authority, and slander celestial beings.
American Standard Version (ASV)
Yet in like manner these also in their dreamings defile the flesh, and set at nought dominion, and rail at dignities.
Bible in Basic English (BBE)
In the same way these dreamers make the flesh unclean, having no respect for authorities, and say evil of rulers.
Darby Translation (DBY)
Yet in like manner these dreamers also defile [the] flesh, and despise lordship, and speak railingly against dignities.
Webster's Bible (WBS)
Likewise also these [filthy] dreamers defile the flesh, despise dominion, and speak evil of dignities.
Young's Literal Translation (YLT)
In like manner, nevertheless, those dreaming also the flesh indeed do defile, and lordship they put away, and dignities they speak evil of,

Read in context

  1. 6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
  2. 7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
  3. 8ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
  4. 9ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
  5. 10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
Read all of Jude 1

Cross references

Original words (Greek)

Jude 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.