Skip to content
ThuthiThuthiThuthi
Jude · chapter 1 · verse 9

Jude 1:9 in Kannada

ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.

Aadaroo pradhaana devadootanaada mikaayelanu mosheya shavada vishayadalli saitaananondige vyaajyavaadi vaagvaada maadidaaga avanu saitaananannu dooshisuvadakke dhairya gollade--kartanu ninnannu gadarisali andanu.

Jude 1:9 in English

King James Version (KJV)
Yet Michael the archangel, when contending with the devil he disputed about the body of Moses, durst not bring against him a railing accusation, but said, The Lord rebuke thee.
World English Bible (WEB)
But Michael, the archangel, when contending with the devil and arguing about the body of Moses, dared not bring against him an abusive condemnation, but said, “May the Lord rebuke you!”
American Standard Version (ASV)
But Michael the archangel, when contending with the devil he disputed about the body of Moses, durst not bring against him a railing judgment, but said, The Lord rebuke thee.
Bible in Basic English (BBE)
Now when Michael, one of the chief angels, was fighting against the Evil One for the body of Moses, fearing to make use of violent words against him, he only said, May the Lord be your judge.
Darby Translation (DBY)
But Michael the archangel, when disputing with the devil he reasoned about the body of Moses, did not dare to bring a railing judgment against [him], but said, [The] Lord rebuke thee.
Webster's Bible (WBS)
Yet Michael the archangel, when contending with the devil he disputed about the body of Moses, durst not bring against him a railing accusation, but said, The Lord rebuke thee.
Young's Literal Translation (YLT)
yet Michael, the chief messenger, when, with the devil contending, he was disputing about the body of Moses, did not dare to bring up an evil-speaking judgment, but said, 'The Lord rebuke thee!'

Read in context

  1. 7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
  2. 8ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
  3. 9ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
  4. 10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
  5. 11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
Read all of Jude 1

Cross references

Original words (Greek)

Jude 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.