Judges · chapter 1 · verse 1
Judges 1:1 in Kannada
ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
Yehoshuvanu satta taruvaaya aadaddenandare, israayel makkalu kartanige--kaanaanyara mele modalu namagaagi yuddhakke hoguvavaru yaaru endu kelidaru.
Judges 1:1 in English
- King James Version (KJV)
- Now after the death of Joshua it came to pass, that the children of Israel asked the LORD, saying, Who shall go up for us against the Canaanites first, to fight against them?
- World English Bible (WEB)
- After the death of Joshua, the children of Israel asked of the LORD, saying, “Who should go up for us first against the Canaanites, to fight against them?”
- American Standard Version (ASV)
- And it came to pass after the death of Joshua, that the children of Israel asked of Jehovah, saying, Who shall go up for us first against the Canaanites, to fight against them?
- Bible in Basic English (BBE)
- Now after the death of Joshua, the children of Israel made request to the Lord, saying, Who is to go up first to make war for us against the Canaanites?
- Darby Translation (DBY)
- And it came to pass after the death of Joshua that the children of Israel asked Jehovah, saying, Which of us shall go up against the Canaanites first, to fight against them?
- Webster's Bible (WBS)
- Now after the death of Joshua it came to pass, that the children of Israel asked the LORD, saying, Who shall go up for us against the Canaanites first to fight against them?
- Young's Literal Translation (YLT)
- And it cometh to pass, after the death of Joshua, that the sons of Israel ask at Jehovah, saying, 'Who doth go up for us unto the Canaanite, at the commencement, to fight against it?'
Read in context
- 1ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
- 2ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
- 3ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.
Cross references
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- 1 Samuel 23:9–10 1 ಸಮುವೇಲನು 23:9–10ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
- Exodus 28:30 ವಿಮೋಚನಕಾಂಡ 28:30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- 1 Samuel 22:9–10 1 ಸಮುವೇಲನು 22:9–10ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು. ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
- Judges 3:1–6 ನ್ಯಾಯಸ್ಥಾಪಕರು 3:1–6ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ: ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ. ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
- Joshua 24:29–30 ಯೆಹೋಶುವ 24:29–30ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು. ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
- Judges 1:27 ನ್ಯಾಯಸ್ಥಾಪಕರು 1:27ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
Original words (Hebrew)
- after · H310אַחַר ʼachar
- death · H4194מָוֶת mâveth
- Joshua · H3091יְהוֹשׁוּעַ Yᵉhôwshûwaʻ
- children · H1121בֵּן bên
- Israel · H3478יִשְׂרָאֵל Yisrâʼêl
- asked · H7592שָׁאַל shâʼal
- saying · H559אָמַר ʼâmar
- up · H5927עָלָה ʻâlâh
- Canaanites · H3669כְּנַעַנִי Kᵉnaʻanîy
- first · H8462תְּחִלָּה tᵉchillâh
- fight · H3898לָחַם lâcham