Judges · chapter 1 · verse 10
Judges 1:10 in Kannada
ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
Yoodanu poorvadalli kiryatarba emba hesaridda hebroninalli vaasavaagidda kaanaanyara mele hogi sheshai, aheeman, talmairannu konduhaakidanu.
Judges 1:10 in English
- King James Version (KJV)
- And Judah went against the Canaanites that dwelt in Hebron: (now the name of Hebron before [was] Kirjath-arba:) and they slew Sheshai, and Ahiman, and Talmai.
- World English Bible (WEB)
- Judah went against the Canaanites who lived in Hebron. (The name of Hebron before that was Kiriath Arba.) They struck Sheshai, Ahiman, and Talmai.
- American Standard Version (ASV)
- And Judah went against the Canaanites that dwelt in Hebron (now the name of Hebron beforetime was Kiriath-arba); and they smote Sheshai, and Ahiman, and Talmai.
- Bible in Basic English (BBE)
- And Caleb went against the Canaanites of Hebron: (now in earlier times Hebron was named Kiriath-arba:) and he put Sheshai and Ahiman and Talmai to the sword.
- Darby Translation (DBY)
- And Judah went against the Canaanites that dwelt in Hebron — the name of Hebron before was Kirjath-Arba; and they slew Sheshai and Ahiman and Talmai.
- Webster's Bible (WBS)
- And Judah went against the Canaanites that dwelt in Hebron: (now the name of Hebron before [was] Kirjath-arba:) and they slew Sheshai, and Ahiman, and Talmai.
- Young's Literal Translation (YLT)
- and Judah goeth unto the Canaanite who is dwelling in Hebron (and the name of Hebron formerly [is] Kirjath-Arba), and they smite Sheshai, and Ahiman, and Talmai.
Read in context
- 8ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 9ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
- 10ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
- 11ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್ಸೇಫೆರ್ ಎಂಬ ಹೆಸ ರಿತ್ತು.
- 12ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.
Cross references
- Joshua 14:15 ಯೆಹೋಶುವ 14:15ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Numbers 13:22 ಅರಣ್ಯಕಾಂಡ 13:22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- Joshua 15:13–19 ಯೆಹೋಶುವ 15:13–19ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು. ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು. ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು. ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು. ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು. ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Judges 1:20 ನ್ಯಾಯಸ್ಥಾಪಕರು 1:20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
- Numbers 13:33 ಅರಣ್ಯಕಾಂಡ 13:33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Psalm 33:16–17 ಕೀರ್ತನೆಗಳು 33:16–17ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
Original words (Hebrew)
- Judah · H3063יְהוּדָה Yᵉhûwdâh
- went · H3212יָלַךְ yâlak
- Canaanites · H3669כְּנַעַנִי Kᵉnaʻanîy
- dwelt · H3427יָשַׁב yâshab
- Hebron · H2275חֶבְרוֹן Chebrôwn
- name · H8034שֵׁם shêm
- Hebron · H2275חֶבְרוֹן Chebrôwn
- before · H6440פָּנִים pânîym
- Kirjath-arba · H7153קִרְיַת אַרְבַּע Qiryath ʼArbaʻ
- slew · H5221נָכָה nâkâh
- Sheshai · H8344שֵׁשַׁי Shêshay
- Ahiman · H289אֲחִימַן ʼĂchîyman
- Talmai · H8526תַּלְמַי Talmay