Judges · chapter 1 · verse 11
Judges 1:11 in Kannada
ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್ ಎಂಬ ಹೆಸ ರಿತ್ತು.
Allinda debeerinalli vaasa vaagiruvavarige virodhavaagi hodaru; debee rige poorvadalli kiryatsepher emba hesa rittu.
Judges 1:11 in English
- King James Version (KJV)
- And from thence he went against the inhabitants of Debir: and the name of Debir before [was] Kirjath-sepher:
- World English Bible (WEB)
- From there he went against the inhabitants of Debir. (The name of Debir before that was Kiriath Sepher.)
- American Standard Version (ASV)
- And from thence he went against the inhabitants of Debir. (Now the name of Debir beforetime was Kiriath-sepher.)
- Bible in Basic English (BBE)
- And from there he went up against the people of Debir. (Now the name of Debir in earlier times was Kiriath-sepher.)
- Darby Translation (DBY)
- And from there he went against the inhabitants of Debir; now the name of Debir before was Kirjath-sepher.
- Webster's Bible (WBS)
- And from thence he went against the inhabitants of Debir: and the name of Debir before [was] Kirjath-sepher:
- Young's Literal Translation (YLT)
- And he goeth thence unto the inhabitants of Debir (and the name of Debir formerly [is] Kirjath-Sepher),
Read in context
- 9ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
- 10ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
- 11ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್ ಎಂಬ ಹೆಸ ರಿತ್ತು.
- 12ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.
- 13ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
Cross references
- Joshua 15:15 ಯೆಹೋಶುವ 15:15ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ
- Joshua 10:38–39 ಯೆಹೋಶುವ 10:38–39ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.