Judges · chapter 1 · verse 12
Judges 1:12 in Kannada
ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.
Kaalebanu--kiryatesepherannu hodedu tegedukolluvavanige nanna kumaarteyaada akshaa lannu hendatiyaagi koduvenu endu heliddanu.
Judges 1:12 in English
- King James Version (KJV)
- And Caleb said, He that smiteth Kirjath-sepher, and taketh it, to him will I give Achsah my daughter to wife.
- World English Bible (WEB)
- Caleb said, “I will give Achsah my daughter as wife to the man who strikes Kiriath Sepher, and takes it.”
- American Standard Version (ASV)
- And Caleb said, He that smiteth Kiriath-sepher, and taketh it, to him will I give Achsah my daughter to wife.
- Bible in Basic English (BBE)
- And Caleb said, I will give Achsah, my daughter, as wife to the man who overcomes Kiriath-sepher and takes it.
- Darby Translation (DBY)
- And Caleb said, He that smites Kirjath-sepher and takes it, to him will I give Achsah my daughter as wife.
- Webster's Bible (WBS)
- And Caleb said, He that smiteth Kirjath-sepher, and taketh it, to him will I give Achsah my daughter for a wife.
- Young's Literal Translation (YLT)
- and Caleb saith, 'He who smiteth Kirjath-Sepher — and hath captured it — then I have given to him Achsah my daughter for a wife.'
Read in context
- 10ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
- 11ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್ ಎಂಬ ಹೆಸ ರಿತ್ತು.
- 12ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.
- 13ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
- 14ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
Cross references
- Joshua 15:16–17 ಯೆಹೋಶುವ 15:16–17ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು. ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
- 1 Samuel 17:25 1 ಸಮುವೇಲನು 17:25ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
- 1 Samuel 18:23 1 ಸಮುವೇಲನು 18:23ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.