Skip to content
ThuthiThuthiThuthi
Judges · chapter 1 · verse 13

Judges 1:13 in Kannada

ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.

Aaga kaalebana tammanu kenajana maganaada otneeyelanu adannu hididanu. Aaga avanu tanna magalaada akshaalannu avanige hendatiyaagi kottanu.

Judges 1:13 in English

King James Version (KJV)
And Othniel the son of Kenaz, Caleb’s younger brother, took it: and he gave him Achsah his daughter to wife.
World English Bible (WEB)
Othniel the son of Kenaz, Caleb’s younger brother, took it, so he gave him Achsah his daughter as his wife.
American Standard Version (ASV)
And Othniel the son of Kenaz, Caleb’s younger brother, took it: and he gave him Achsah his daughter to wife.
Bible in Basic English (BBE)
And Othniel, the son of Kenaz, Caleb's younger brother, took it; so he gave him his daughter Achsah for his wife.
Darby Translation (DBY)
And Othniel the son of Kenaz, Caleb's younger brother, took it; and he gave him Achsah his daughter as wife.
Webster's Bible (WBS)
And Othniel the son of Kenaz, Caleb's younger brother, took it: and he gave him Achsah his daughter for a wife.
Young's Literal Translation (YLT)
And Othniel son of Kenaz, younger brother of Caleb, doth capture it, and he giveth to him Achsah his daughter for a wife.

Read in context

  1. 11ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್‌ ಎಂಬ ಹೆಸ ರಿತ್ತು.
  2. 12ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.
  3. 13ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
  4. 14ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
  5. 15ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
Read all of Judges 1

Cross references

Original words (Hebrew)

Judges 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.