Judges · chapter 1 · verse 15
Judges 1:15 in Kannada
ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
Avalu avanige--nanage aasheervaadakodu; neenu dakshina bhoomiyannu nanage kottubitte yallaa, neeru buggegalannu saha kodu andalu. Kaalebanu melina buggegalannoo kelagina buggegalannoo avalige kottanu.
Judges 1:15 in English
- King James Version (KJV)
- And she said unto him, Give me a blessing: for thou hast given me a south land; give me also springs of water. And Caleb gave her the upper springs and the nether springs.
- World English Bible (WEB)
- She said to him, “Give me a blessing; because you have set me in the land of the South, give me also springs of water.” Then Caleb gave her the upper springs and the lower springs.
- American Standard Version (ASV)
- And she said unto him, Give me a blessing; for that thou hast set me in the land of the South, give me also springs of water. And Caleb gave her the upper springs and the nether springs.
- Bible in Basic English (BBE)
- And she said to him, Give me a blessing; because you have put me in a dry south-land, now give me springs of water. So Caleb gave her the higher spring and the lower spring.
- Darby Translation (DBY)
- And she said to him, Give me a blessing; for thou hast given me a southern land; give me also springs of water. And Caleb gave her the upper springs and the lower springs.
- Webster's Bible (WBS)
- And she said to him, Give me a blessing: for thou hast given me a south land; give me also springs of water. And Caleb gave her the upper springs, and the nether springs.
- Young's Literal Translation (YLT)
- And she saith to him, 'Give to me a blessing; when the south land thou hast given me — then thou hast given to me springs of water; and Caleb giveth to her the upper springs and the lower springs.
Read in context
- 13ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
- 14ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
- 15ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
- 16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- 17ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
Cross references
- Hebrews 6:7 ಇಬ್ರಿಯರಿಗೆ 6:7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- 1 Samuel 25:18 1 ಸಮುವೇಲನು 25:18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
- Genesis 33:11 ಆದಿಕಾಂಡ 33:11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
- 1 Samuel 25:27 1 ಸಮುವೇಲನು 25:27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
- 2 Corinthians 9:5 2 ಕೊರಿಂಥದವರಿಗೆ 9:5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
Original words (Hebrew)
- said · H559אָמַר ʼâmar
- Give · H3051יָהַב yâhab
- blessing · H1293בְּרָכָה Bᵉrâkâh
- given · H5414נָתַן nâthan
- south · H5045נֶגֶב negeb
- land · H776אֶרֶץ ʼerets
- give · H5414נָתַן nâthan
- springs · H1543גֻּלָּה gullâh
- water · H4325מַיִם mayim
- Caleb · H3612כָּלֵב Kâlêb
- gave · H5414נָתַן nâthan
- upper · H5942עִלִּי ʻillîy
- springs · H1543גֻּלָּה gullâh
- nether · H8482תַּחְתִּי tachtîy
- springs · H1543גֻּלָּה gullâh